Yadgir Lightning/ ಸಿಡಿಲು ಬಡಿದು ಸತ್ತವರ ಸಂಖ್ಯೆ ಐದಕ್ಕೇರಿಕೆ
ಯಾದಗಿರಿ ತಾಲೂಕಿನ ಜೀನಕೇರಾ ತಾಂಡದಲ್ಲಿ ಸಿಡಿಲು ಬಡಿದ ಪ್ರಕರಣಕ್ಕೆ (Yadgir lightning) ಸಂಬಂಧಿಸಿದಂತೆ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
Read Moreಗ್ರಾಮೀಣ ಪ್ರದೇಶದ ಪತ್ರಕರ್ತರ ಬಹುದಿನದ ಬೇಡಿಕೆಯಾಗಿದ್ದ ಉಚಿತ ಬಸ್‌ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಹೇಳಿದರು.
Read More