Category: ಶಿವಮೊಗ್ಗ

PDO of the Month/ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಗೆ ಜಯಲಕ್ಷ್ಮೀ ಭಾಜನ

ಜಿಲ್ಲಾ ಮಟ್ಟದ ಪಿಡಿಒ ಆಫ್ ದಿ ಮಂತ್ (PDO of the the Month) ಪ್ರಶಸ್ತಿಗೆ ಶಿರಸಿ ಇಟಗುಳಿ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಜಯಲಕ್ಷ್ಮೀ ಬಿ. ಭಾಜನರಾಗಿದ್ದಾರೆ.

Read More

kavyotsava/ ಶಿಕ್ಷಕಿಯ ಮನೆಯಂಗಳದಲ್ಲಿ ಕಾವ್ಯೋತ್ಸವ

ಮನೆ ಮನಗಳಲ್ಲಿ ಸಾಹಿತ್ಯದ ಕಂಪನ್ನು ಪಸರಿಸಲು ಮನೆಯಂಗಳದಲ್ಲಿ ಕಾವ್ಯೋತ್ಸವದಂತಹ (kavyotsava) ಕಾರ್ಯಕ್ರಮ ಪರಿಣಾಮಕಾರಿ ಎಂದು ಸಮಾಜ ಸೇವಕ ಬೇತಾಳ‌ ಮಹಾಲೆ ನುಡಿದರು.

Read More

Sigandur/ ಸಿಗಂದೂರು ಬಳಿ ದುರಂತ; ಈಶ್ವರ ಮಲ್ಪೆ ಕಾರ್ಯಾಚರಣೆ

ಶರಾವತಿ (Sharavati) ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಮೃತಪಟ್ಟ ಘಟನೆ ಸಾಗರ (Sagar) ತಾಲೂಕಿನ ಸಿಗಂದೂರು (Sigandur) ಸಮೀಪದ ಕಳಸವಳ್ಳಿಯಲ್ಲಿ ಸಂಭವಿಸಿದೆ.

Read More

Arecanut Rate/ ನವೆಂಬರ್‌ ೧೨ರಂದು ವಿವಿಧೆಡೆ ಅಡಿಕೆ ಧಾರಣೆ

Arecanut Rate/ ನವೆಂಬರ್‌ ೧೨ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ದಾವಣಗೆರೆ, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಯ ಎಪಿಎಂಸಿ ಕೇಂದ್ರಗಳಲ್ಲಿ ಅಡಿಕೆ ಧಾರಣೆ

Read More

Sirsi news/ ಕೆರೆಗೆ ಹಾರಿ ಸೊರಬದ ಯುವತಿ ಆತ್ಮಹತ್ಯೆ

ಮಾವನ ಮನೆಯಲ್ಲಿ ಉಳಿದುಕೊಂಡಿದ್ದ ಸೊರಬದ (Soraba) ೨೩ ವರ್ಷ ವಯಸ್ಸಿನ ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

Read More

Video News

Loading...
error: Content is protected !!