Special Buses/ ವಾಕರಸಾ ಸಂಸ್ಥೆಯಿಂದ ವಿಶೇಷ ಸಾರಿಗೆ ವ್ಯವಸ್ಥೆ
ಯುಗಾದಿ (Ugadi) ಮತ್ತು ರಂಜಾನ (Ramadan) ಹಬ್ಬದ ಪ್ರಯುಕ್ತ ವಾಕರಸಾ ಸಂಸ್ಥೆಯಿಂದ (NWKRTC) ವಿಶೇಷ ಸಾರಿಗೆಗಳನ್ನು (Special Buses) ಕಾರ್ಯಾಚರಣೆ ಮಾಡಲಾಗುತ್ತಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ, ಹಾವೇರಿ | 0 |
ಭಟ್ಕಳ (Bhatkal) ಗ್ರಾಮೀಣ ಠಾಣೆಯ ಪೊಲೀಸರು ಅಕ್ರಮವಾಗಿ ಲಾರಿಯಲ್ಲಿ ಸಾಗಿಸಲಾಗುತ್ತಿದ್ದ ೧೫ ಕೋಣಗಳನ್ನು ವಶಕ್ಕೆ ಪಡೆದಿದ್ದಾರೆ (Police Raid).
Read Moreಪ್ರತಿಭಾವಂತ ಈಡಿಗ, ನಾಮಧಾರಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ (Pratibha Puraskar ) ಮಾರ್ಚ ೧ರ ಶನಿವಾರ ಬೆಳಿಗ್ಗೆ ೧೦-೩೦ಕ್ಕೆ ಭಟ್ಕಳದಲ್ಲಿ ಜರುಗಲಿದೆ.
Read Moreಅಂದರ ಬಾಹರ ಇಸ್ಪೀಟ್ ಜೂಜಾಟ ಆಡುತ್ತಿದ್ದ ಅಡ್ಡೆಗೆ ಭಟ್ಕಳ ಪೊಲೀಸರು ದಾಳಿ ನಡೆಸಿದ (Police raid) ವೇಳೆ ನಾಲ್ವರು ಸಿಕ್ಕಿಬಿದ್ದಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಖಾನಾಪೂರ, ತೀರ್ಥಹಳ್ಳಿ, ದಕ್ಷಿಣ ಕನ್ನಡ, ಬೆಳ್ತಂಗಡಿ, ಭದ್ರಾವತಿ, ಶಿಕಾರಿಪುರ, ಶಿವಮೊಗ್ಗ, ಸೊರಬ, ಸ್ಥಳೀಯ, ಹಾವೇರಿ, ಹಿರೇಕೆರೂರು, ಹೊಸನಗರ | 0 |
ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ವ್ಯಕ್ತಿಯೋರ್ವನನ್ನ ಪೊಲೀಸರು ಬಂಧಿಸಿ (Arrest) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Read More