Advertisement

Category: ಕರ್ನಾಟಕ

Makara Sankranti/ ವೈಜ್ಞಾನಿಕ ವೈಚಾರಿಕ ಹಿನ್ನೆಲೆಯ ಅರ್ಥಪೂರ್ಣ ಹಬ್ಬ ಮಕರ ಸಂಕ್ರಾಂತಿ

ಭಾರತದಲ್ಲಿನ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ನಂಬಿಕೆಗಳಿಗೆ ಮಾತ್ರ ಸೀಮಿತವಾಗಿರದೆ ಅನೇಕ ವೈಚಾರಿಕ ಪ್ರಾಕೃತಿಕ ತಳಹದಿಯ ಮೇಲೆಯೂ ಆಚರಿಸಲ್ಪಡುವಂತದ್ದು. ಪ್ರಕೃತಿಯ ಸೂರ್ಯನ ಪರಿಭ್ರಮಣೆಯ ಪ್ರಕಾರ ಆಚರಿಸಲ್ಪಡುವ ಹಿಂದುಗಳ ಒಂದು ಪವಿತ್ರ ಆಚರಣೆ ಮಕರ ಸಂಕ್ರಾಂತಿ (makara Sankranti).

Read More

Biker injured/ ಟ್ಯಾಂಕರ್ ವಾಹನ ಡಿಕ್ಕಿಯಾಗಿ ಬೈಕ್ ಸವಾರಗೆ ಗಾಯ

ಟ್ಯಾಂಕರ್ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ (Biker injured) ಭಟ್ಕಳ (Bhatkal) ಶಹರದ ಕ್ವಾಲಿಟಿ ಹೋಟೆಲ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Read More

Bike collision/ ರಾ ಹೆ.ಯಲ್ಲಿ ಅತಿ ವೇಗ, ನಿರ್ಲಕ್ಷತನ ಚಾಲನೆ: ಬೈಕುಗಳ ಡಿಕ್ಕಿ

ಅತಿ ವೇಗ ಮತ್ತು ನಿರ್ಲಕ್ಷತನದ ಚಾಲನೆಯಿಂದ ಬೈಕೊಂದು ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ (Bike collision) ಭಟ್ಕಳ (Bhatkal) ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

bike skidded/ ನಾಯಿ ಅಡ್ಡ ಬಂದು ಬೈಕ್ ಸ್ಕಿಡ್

ನಾಯಿಯೊಂದು ಅಡ್ಡ ಬಂದು ಬೈಕ್ ಸ್ಕಿಡ್ ಆಗಿದ್ದರಿಂದ (bike skidded) ಹಿಂಬದಿ ಸವಾರ ಗಾಯಗೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

bikers injured/ ಡಿಗ್ಗರ್ ಟ್ರಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರಿಗೆ ಗಾಯ 

ಬೈಕಿಗೆ ಡಿಗ್ಗರ್ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಮತ್ತು ಹಿಂಬದಿ ಸವಾರ ಗಾಯಗೊಂಡ (bikers injured) ಘಟನೆ ಭಟ್ಕಳ ವ್ಯಾಪ್ತಿಯಲ್ಲಿ ನಡೆದಿದೆ.

Read More

Video News

Loading...
error: Content is protected !!