Advertisement

Category: ಕರ್ನಾಟಕ

ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನುಗ್ಗಿದ ನದಿ ನೀರು

ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜಲಾವೃತಗೊಂಡಿದೆ.

Read More

ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಕೊನೆಯುಸಿರು

ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಕೊನೆಯುಸಿರೆಳೆದರು.

Read More

ಸುಳಿಗಾಳಿಗೆ ಹಾರಿಹೋದ ಮೇಲ್ಛಾವಣಿ

ಸುಳಿಗಾಳಿಗೆ ಹೋಟೆಲ್ ಹಾಗೂ ಕುಶನ್ ಅಂಗಡಿಯ ಮೇಲ್ಛಾವಣಿ ಹಾರಿ ಹೋದ ಘಟನೆಯೊಂದು ಗಡಿ ಭಾಗದ ಶಿರೂರಿನ ಬಪ್ಪನಬೈಲುವಿನ ರಾಷ್ಟ್ರಿಯ ಹೆದ್ದಾರಿ ಪಕ್ಕದಲ್ಲಿ ನಡೆದಿದೆ.

Read More

ಹೊನ್ನಾವರದ ಸಮರ್ಥ ಜೆ.ರಾವ್ ಚಾಂಪಿಯನ್

ಅಖಿಲ ಭಾರತ ವಿಶೇಷ ಚೇತನರ ಫಿಡೆ ರೇಟೆಡ್ ಚಾಂಪಿಯನ್‌ಶಿಪ್-೨೦೨೪ರಲ್ಲಿ ಹೊನ್ನಾವರದ ಸಮರ್ಥ ಜೆ.ರಾವ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

Read More

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ರಾಷ್ಟ್ರೀಯ ಹೆದ್ದಾರಿ ೧೬೯ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಜೂ.೨೭ರಿಂದ ಸೆ.೧೫ರವರೆಗೆ ಭಾರಿ ವಾಹನ ಸಂಚಾರ ನಿಷೇಧಿಸಲಾಗಿದೆ.

Read More

Video News

Loading...
error: Content is protected !!