ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಬೈಲಹೊಂಗಲ: ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಳರ್ ಅವರು ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
Read Moreಉತ್ತರ ಕನ್ನಡ, ಬೆಳಗಾವಿ, ಬೈಲಹೊಂಗಲ | 0 |
ಬೈಲಹೊಂಗಲ: ತಾಲೂಕಿನ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರದಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಳರ್ ಅವರು ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
Read Moreಉತ್ತರ ಕನ್ನಡ, ಕರ್ನಾಟಕ, ಹೊನ್ನಾವರ | 0 |
ಶಕ್ತಿ ಯೋಜನೆಯ ಅವಾಂತವಿದು. ಬಸ್ ನಿಲ್ಲಿಸುವಂತೆ ನಿರ್ವಾಹಕ ಹಾಗೂ ಯುವತಿ ನಡುವೆ ಉಂಟಾದ ವಾದ-ಪ್ರತಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ಹಾಗೂ ಪ್ರತಿದೂರು ದಾಖಲಾದ ಘಟನೆ ಬುಧವಾರ ಸಂಭವಿಸಿದೆ.
Read Moreಕರ್ನಾಟಕ, ದಕ್ಷಿಣ ಕನ್ನಡ, ಮಂಗಳೂರು, ರಾಜಕೀಯ, ಲೋಕಸಭೆ ಚುನಾವಣೆ | 0 |
ಮಂಗಳೂರಿನಲ್ಲಿ ನಡೆದ ರೋಡ್ ಶೋನಲ್ಲಿ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಿದ ಕರಾವಳಿ ಜನತೆಗೆ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಪ್ರೀತಿಸಿ ಮದುವೆ ಆಗಿದ್ದ ಆ ಜೋಡಿಯಲ್ಲಿ ಮಗು ಮಾಡಿಕೊಳ್ಳುವ ವಿಚಾರಕ್ಕೆ ಆರಂಭಗೊಂಡ ಗಲಾಟೆ ಭಟ್ಕಳ ಮೂಲದ ಗಿರಿಜಾ (30) ಕೊಲೆಯಲ್ಲಿ ಅಂತ್ಯವಾಗಿದೆ.
Read Moreಕರ್ನಾಟಕ, ರಿಪ್ಪನಪೇಟೆ, ಶಿವಮೊಗ್ಗ, ಹೊಸನಗರ | 0 |
ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಬೆಳ್ಳಂಬೆಳಗ್ಗೆ ನೀರು, ತೊಟ್ಟಿಯನ್ನು ಹಿಡಿದುಕೊಂಡು ಕಾಡಿಗೆ ತೆರಳಿದ್ದರು. ಬಿಸಿಲಿನಿಂದ ನೀರಿಲ್ಲದೇ ಪರಿತಪಿಸುತ್ತಿರುವ ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಮಹತ್ಕಾರ್ಯಕ್ಕೆ ಮುಂದಾದರು……
Read More
