ಪ್ರತಿಷ್ಠಾ ವರ್ಧಂತಿ ಮಹೋತ್ಸವ ಮೇ ೧ರಂದು
ಕುಂದಾಪುರದ ಖಾರ್ವಿಕೇರಿ ರಸ್ತೆಯಲ್ಲಿರುವ ಶ್ರೀ ನವದುರ್ಗಾದೇವಿ ಶಾಂತೇರಿ ಕಾಮಾಕ್ಷಿ ದೇವಸ್ಥಾನದಲ್ಲಿ 23ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮೇ 1ರಂದು ಜರುಗಲಿರುವುದು.
Read Moreಕುಂದಾಪುರದ ಖಾರ್ವಿಕೇರಿ ರಸ್ತೆಯಲ್ಲಿರುವ ಶ್ರೀ ನವದುರ್ಗಾದೇವಿ ಶಾಂತೇರಿ ಕಾಮಾಕ್ಷಿ ದೇವಸ್ಥಾನದಲ್ಲಿ 23ನೇ ವರ್ಷದ ಪ್ರತಿಷ್ಠಾ ವರ್ಧಂತಿ ಮೇ 1ರಂದು ಜರುಗಲಿರುವುದು.
Read Moreಉತ್ತರ ಕನ್ನಡ, ಕರ್ನಾಟಕ, ಹೊನ್ನಾವರ | 0 |
ಕಾರ್ಕಳದ ಕ್ರಿಯೇಟಿವ್ ಪಿ ಯು ಕಾಲೇಜ್ನ ದ್ವಿತೀಯ ಪಿಯುಸಿ ( ಕಾಮರ್ಸ) ವಿದ್ಯಾರ್ಥಿನಿ ಹೊನ್ನಾವರದ ಸಾನ್ವಿ ರಾವ್ ೬೦೦ ಕ್ಕೆ ೫೯೮ ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
Read Moreವಿಜಯ ಕರ್ನಾಟಕ ವರದಿಗಾರ, ಕನ್ನಡ ಉಪನ್ಯಾಸಕ ಎಸ್.ಎಂ. ನೀಲೇಶ ಅವರು ಮಂಡಿಸಿದ ‘ಜಯಂತ ಕಾಯ್ಕಿಣಿಯವರ ಸಾಹಿತ್ಯದಲ್ಲಿ ಮಾನವೀಯ ಸಂಬಂಧಗಳು’ ಎಂಬ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್.ಡಿ. ಪ್ರದಾನ ಮಾಡಿದೆ.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಅಕ್ರಮವಾಗಿ ನೀರು ಮೇವು ಕೊಡದೆ ಹಿಂಸಾತ್ಮಕವಾಗಿ ಒಂಟೆ ಕಟ್ಟಿ ಹಾಕಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ೫ ಒಂಟೆ ರಕ್ಷಣೆ ಮಾಡಿದ್ದಾರೆ.
Read Moreಉತ್ತರ ಕನ್ನಡ, ಕರ್ನಾಟಕ, ಬೆಂಗಳೂರು, ಹೊನ್ನಾವರ | 0 |
ಬಡಗುತಿಟ್ಟಿನ ಹೆಸರಾಂತ ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ(67) ಅವರು ಇಂದು ನಸುಕಿನಲ್ಲಿ ಬೆಂಗಳೂರಿನ ಮಗನ ಮನೆಯಲ್ಲಿ ವಿಧಿವಶರಾಗಿದ್ದಾರೆ.
Read More

