Advertisement

Category: ಕರ್ನಾಟಕ

ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಹೃದಯಾಘಾತದಿಂದ ಯಾದಗಿರಿ ಜಿಲ್ಲೆಯ ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ(67) ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ರಾಜಧಾನಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Read More

ಮಕ್ಕಳ ಹತ್ಯೆ ಮಾಡಿ ತಾಯಿ ಆತ್ಮಹತ್ಯೆ

ತನ್ನ ಇಬ್ಬರು ಮಕ್ಕಳ ಹತ್ಯೆ ಮಾಡಿ ತಾಯಿ‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ.

Read More

Video News

Loading...
error: Content is protected !!