Advertisement

Category: ಕರ್ನಾಟಕ

ಶಿವಮೊಗ್ಗದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ- ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ

ಶಿವಮೊಗ್ಗ : ನಗರದ ನೆಹರು ಕ್ರೀಡಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಜಿಲ್ಲೆಯ 4 ಕಾಮಗಾರಿಗಳ ಉದ್ಘಾಟಿಸಿ, 6 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

Read More

ಮರಕ್ಕೆ ಕಾರು ಡಿಕ್ಕಿ ಹೊಡೆದು 6 ಜನ ದುರ್ಮರಣ

ವಿವಾಹ ಮುಗಿಸಿ ವಾಪಸ್ ಆಗುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಮೃತಪಟ್ಟಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ-ಮಂಗ್ಯಾನಕೊಪ್ಪ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ.

Read More

ವನ್ಯಜೀವಿ ವಸ್ತುಗಳ‌ ಬಳಕೆ ಶಿಕ್ಷಾರ್ಹ ಅಪರಾಧ

ವನ್ಯಜೀವಿ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸದ ಟ್ರೋಫಿಗಳನ್ನು ವೈಯಕ್ತಿಕವಾಗಿ ಇಟ್ಟುಕೊಳ್ಳುವುದು ಅಪರಾಧ. ಅಂಥವರಿಗೆ 7 ವರ್ಷ ಜೈಲುಶಿಕ್ಷೆ ಮತ್ತು ರೂ  25000 ಗಳ ದಂಡ ವಿಧಿಸಲಾಗುತ್ತದೆ ಎಂದು ಡಿಎಫ್ಒ ಎಂ.ವಿ. ಅಶೀಷ್ ರೆಡ್ಡಿ ತಿಳಿಸಿದರು.

Read More

ಜೆಡಿಎಸ್ ಘಟಕದಿಂದ ವಾರ್ಡ್ ಸಭೆ

ಶಿವಮೊಗ್ಗ : ನಗರ ಜೆಡಿಎಸ್ ವತಿಯಿಂದ ವಾರ್ಡ್ ನo. 17, 24 ಹಾಗೂ 25ರಲ್ಲಿ ಜೆಡಿಎಸ್ ಪ್ರಮುಖರು ಮತ್ತು ಕಾರ್ಯಕರ್ತರ ಸಭೆಯನ್ನು ರಂಗನಾಥ ಬಡಾವಣೆಯ ಶನೇಶ್ವರ ಸ್ವಾಮಿ ದೇವಸ್ಥಾನದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.

Read More

Video News

Loading...
error: Content is protected !!