Advertisement

Category: ಕರ್ನಾಟಕ

ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ

ಮಂಗಳೂರು: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರು ಇಂದು ಮುಂಜಾನೆ ಮಂಗಳೂರಿನಲ್ಲಿ ನಿಧನ ಹೊಂದಿದ್ದಾರೆ.

Read More

ಕದಂಬೋತ್ಸವ ಉದ್ಘಾಟನೆ ಮಾ.೫ರಂದು

ರಾಜ್ಯ ಮಟ್ಟದ ಕದಂಬೋತ್ಸವ ಮಾರ್ಚ ೫ ಹಾಗೂ ೬ ರಂದು ತಾಲೂಕಿನ ಬನವಾಸಿಯಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೫ರ ಸಂಜೆ ೬ಕ್ಕೆ ಉದ್ಘಾಟಿಸಲಿದ್ದಾರೆ.

Read More

ಕೆರೆಬೇಟೆ ಸಿದ್ಧತೆಯಲ್ಲಿರುವಾಗಲೇ ಮೀನುಗಳ ಮಾರಣಹೋಮ

ಸೊರಬ : ಕೆರೆಬೇಟೆ ಸಿದ್ಧತೆಯಲ್ಲಿ ಇರುವಾಗಲೇ ಕೆರೆಯಲ್ಲಿ ನೂರಾರು ಮೀನುಗಳು ಸಾವನ್ನಪ್ಪಿದ ಘಟನೆ  ತಾಲ್ಲೂಕಿನ ಗೆಂಡ್ಲ ಗ್ರಾಮದಲ್ಲಿ ನಡೆದಿದೆ. 

Read More

Video News

Loading...
error: Content is protected !!