Advertisement

Category: ಕರ್ನಾಟಕ

ಪಠ್ಯದಲ್ಲಿ ಆದರ್ಶ ಪುರುಷರ ಪಠ್ಯ ಅಗತ್ಯ: ಸಚಿವ ಮಂಕಾಳ ವೈದ್ಯ

ಭಟ್ಕಳದ ತಾಪಂ ಸಭಾಂಗಣದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಿದರು.

Read More

ರಾಜಕಾಲುವೆ ಉದ್ಘಾಟಿಸಿದ ಸಚಿವ ಬೈರತಿ ಸುರೇಶ್

ಶಿವಮೊಗ್ಗ : ನಗರದ ಹೊಸಮನೆ ಬಡಾವಣೆಯ ನಾಗರಿಕರ ಬಹು ವರ್ಷಗಳ ಬೇಡಿಕೆಯಾದ ರಾಜಕಾಲುವೆ ನಿರ್ಮಾಣದ ಕಾಮಗಾರಿಯು ಮಹಾನಗರ ಪಾಲಿಕೆಯ 2022- 23ರ ಎಸ್ .ಎಫ್. ಸಿ ವಿಶೇಷ ಅನುದಾನದ ಒಂದು ಕೋಟಿ ರೂ ವೆಚ್ಚದಲ್ಲಿ ಪೂರ್ಣಗೊಂಡಿದೆ.

Read More

ಕಾರವಾರದಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಅಮಾನತು

ಪೋಲಿಸ್ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ ಆರೋಪದಡಿ ಕಾರವಾರ ಗ್ರಾಮೀಣ ಠಾಣೆ ಇನ್ಸಪೆಕ್ಟರ್ ಕುಸುಮಾಧರ್, ಪಿಎಸ್ಐ ಶಾಂತಿನಾಥ, ಕಾನ್‌ಸ್ಟೇಬಲ್ ದೇವರಾಜ ಅವರನ್ನು ಅಮಾನತುಗೊಳಿಸಲಾಗಿದೆ.

Read More

ಎಸ್.ಬಂಗಾರಪ್ಪ ಸಮಾಧಿಗೆ ಸಚಿವ ಮಧು ಬಂಗಾರಪ್ಪ ಕುಟುಂಬ ಪೂಜೆ

ಮಾಜಿ ಮುಖ್ಯಮಂತ್ರಿ ದಿ.ಎಸ್ ಬಂಗಾರಪ್ಪನವರ ೯೦ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಬಂಗಾರಧಾಮದಲ್ಲಿನ ಬಂಗಾರಪ್ಪನವರ ಸಮಾಧಿಗೆ ಸಚಿವ ಎಸ್. ಮಧು ಬಂಗಾರಪ್ಪ ಕುಟುಂಬ ಸಮೇತರಾಗಿ ಆಗಮಿಸಿ ಪೂಜೆ ಸಲ್ಲಿಸಿದರು.

Read More

Video News

Loading...
error: Content is protected !!