ಲೋಕಾ ಬಲೆಗೆ ಸಮಾಜ ಕಲ್ಯಾಣ ಅಧಿಕಾರಿ
Shimoga Lokayukta attacked the social welfare officer while taking bribe money for release of work bill.
ಶಿವಮೊಗ್ಗ ಸಮಾಜ ಕಲ್ಯಾಣ ಅಧಿಕಾರಿ ಕಾಮಗಾರಿ ಬಿಲ್ ಬಿಡುಗಡೆಗೆ ಲಂಚದ ಹಣ ಪಡೆಯುವ ವೇಳೆ ಲೋಕಾಯುಕ್ತ ದಾಳಿ ನಡೆಸಿದೆ.
ಗ್ರಾಮೀಣ ಪ್ರದೇಶದಲ್ಲಿ ಸಂಪರ್ಕದ ಕೊಂಡಿಯಾಗಿ ಕೆಲಸ ಮಾಡುತ್ತಿರುವ ಬಿಎಸ್‌ಎನ್‌ಎಲ್ ಸಂಸ್ಥೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. MP B. Y. Raghavendra said that the central government has made an important plan for the development of BSNL, which is working as a communication link in rural areas.
Read Moreಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸರ್ಕಾರದಲ್ಲಿ ಯಾವುದೇ ರೀತಿಯ ಹಣಕಾಸಿನ ತೊಂದರೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
Education Minister Madhu Bangarappa said that there is no financial problem in the government to carry out development works.
ಪ್ರಚೋದನಕಾರಿ ಭಾಷಣ ಆರೋಪ ಹಿನ್ನಲೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.
The Jayanagar police station of Shimoga has registered a sumoto case against former minister KS Eshwarappa for making a provocative speech.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವದ ಹಿನ್ನೆಲೆ ಮಾಜಿ ಸಚಿವ ಹರತಾಳು ಹಾಲಪ್ಪ ಶುಕ್ರವಾರ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದರು.
Former Minister Harathalu Halappa visited the temple and had darshan on the occasion of Jatramahotsava of Ammanaghatta Jenukallamma Devi under Koduru Gram Panchayat of Hosnagar taluk of Shimoga district on Friday.
