Ayyappa/ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು
ಸಿಲಿಂಡರ್ ಸೋರಿಕೆಯಾಗಿ (cylinder leak) ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾಲಾಧಾರಿಗಳ ಪೈಕಿ ಇಬ್ಬರು ಮೃತಪಟ್ಟಿದ್ದಾರೆ.
Read Moreಉಡುಪಿ, ಉತ್ತರ ಕನ್ನಡ, ಕರ್ನಾಟಕ, ಕಲಬುರಗಿ, ಕೊಡಗು, ಗದಗ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಬಾಗಲಕೋಟೆ, ಬೀದರ, ಬೆಂಗಳೂರು, ಬೆಳಗಾವಿ, ಮಡಿಕೇರಿ, ಮಂಡ್ಯ, ಮೈಸೂರು, ಯಾದಗಿರಿ, ವಿಜಯಪುರ, ಶಿವಮೊಗ್ಗ, ಹಾವೇರಿ, ಹಾಸನ | 0 |
ಡಿ.೨೬ ಮತ್ತು ೨೭ರಂದು ಮಂಡ್ಯ ಮತ್ತು ಮೈಸೂರು (Mysuru) ಸೇರಿದಂತೆ ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ (weather update).
Read Moreಅಪರಾಧ, ಉಡುಪಿ, ಉತ್ತರ ಕನ್ನಡ, ಸ್ಥಳೀಯ | 0 |
ರಸ್ತೆಗೆ ಅಡ್ಡ ಬಂದ ಹಂದಿ ತಪ್ಪಿಸಲು ಹೋಗಿ ಮೋರಿಗೆ ಕಾರು ಡಿಕ್ಕಿ ಹೊಡೆದ (Car crash) ಘಟನೆ ಭಟ್ಕಳ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಸ್ಫೋಟ ನಡೆಸಲು ಸಂಚು ರೂಪಿಸಿದ್ದಕ್ಕಾಗಿ ಎನ್ಐಎ ಪ್ರಕರಣಗಳ ವಿಶೇಷ ನ್ಯಾಯಾಲಯ ಭಟ್ಕಳ ಮೂಲದ ಮೂವರು ಉಗ್ರರಿಗೂ ಶಿಕ್ಷೆ (Sentenced) ಪ್ರಕಟಿಸಿದೆ.
Read Moreಬೈಂದೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಟಿಪ್ಪರ್ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದ (Accident) ಪರಿಣಾಮ ೯ ವರ್ಷದ ಮಗು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.
Read More

