Advertisement

Category: ಕರ್ನಾಟಕ

KL Rahul/ ಪ್ರತಿಭಾವಂತ ವಿದ್ಯಾರ್ಥಿಗೆ ಕ್ರಿಕೆಟಿಗ ಕೆ.ಎಲ್‌.ರಾಹುಲ್‌ ನೆರವು

ಹೆಸರಾಂತ ಕ್ರಿಕೆಟಿಗ ಕೆ.ಎಲ್‌. ರಾಹುಲ್‌ (KL Rahul) ಅವರ ಬೆಂಬಲದಿಂದ ಬಾಗಲಕೋಟೆಯ ಮಹಾಲಿಂಗಪುರದ ತೇಜಸ್ವಿ ವಿದ್ಯಾರ್ಥಿ ಅಮೃತ್ ಮಾವಿನಕಟ್ಟಿ ಅವರ ಬದುಕು ಬದಲಿಸಿದೆ.

Read More

Arecanut Rate/ ಅಕ್ಟೋಬರ್‌ ೭ರಂದು ವಿವಿಧೆಡೆ ಅಡಿಕೆ ಧಾರಣೆ

Arecanut Rate/ ಅಕ್ಟೋಬರ್‌ ೭ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿತ್ರದುರ್ಗ, ಕೊಡಗು, ಕೋಲಾರ ಮತ್ತು ಶಿವಮೊಗ್ಗ ಜಿಲ್ಲೆಯ ಎಪಿಎಂಸಿ ಕೇಂದ್ರಗಳಲ್ಲಿ ಅಡಿಕೆ ಧಾರಣೆ

Read More

Moiddeen Bawa/ ಮೊಯಿದ್ದೀನ್ ಬಾವಾ ಸಹೋದರನ ಮೃತದೇಹ ಪತ್ತೆ

ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ (Moiddeen Bawa) ಅವರ ಸಹೋದರ ಮಮತಾಜ್ ಅಲಿ ಅವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ.

Read More

Cops Shoot Robber/ ದರೋಡೆಕೋರನಿಗೆ ಗುಂಡಿನೇಟು; ಪೊಲೀಸರಿಗೆ ಗಾಯ

ಸೋಮವಾರ ಮುಂಜಾನೆ ಗೋಕುಲ ಗ್ರಾಮದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ದರೋಡೆಕೋರರ ಪೈಕಿ ಓರ್ವನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ (Cops Shoot Robber).

Read More

Video News

Loading...
error: Content is protected !!