Advertisement

Category: ಕ್ರೀಡೆ

ಭಟ್ಕಳದಲ್ಲಿ ಕಳೆದೊಂದು ವಾರ: ಅಪಘಾತ, ಕ್ರೀಡೆ, ಶಿಕ್ಷಣ, SIR ಸೇರಿ ಪ್ರಮುಖ ಬೆಳವಣಿಗೆಗಳು

ಭಟ್ಕಳ ತಾಲೂಕಿನ ಸೆಪ್ಟೆಂಬರ್ ೬ರಿಂದ ೧೨ರವರೆಗಿನ ಪ್ರಮುಖ ಆಗುಹೋಗುಗಳ ಸಂಪೂರ್ಣ ವರದಿ. ಅಪಘಾತ, ಹವಾಮಾನ, SIR, ರೇಷನ್ ಕಾರ್ಡ್, ಶಿಕ್ಷಣ, ಕ್ರೀಡೆ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಮಾಹಿತಿ.

Read More

ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ ಯಶಸ್ವಿ

ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ೨೦೨೬-೨೭ನೇ ಸಾಲಿನ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಿತು. ಜನತಾ ವಿದ್ಯಾಲಯಕ್ಕೆ ಸಮಗ್ರ ವೀರಾಗ್ರಣಿ ಪ್ರಶಸ್ತಿ ಲಭಿಸಿದೆ.

Read More

ಭಟ್ಕಳದಲ್ಲಿ ದಸರಾ ಕ್ರೀಡಾಕೂಟ ಆರಂಭ; ೫೦೦ಕ್ಕೂ ಹೆಚ್ಚು ಕ್ರೀಡಾಪಟುಗಳ ಭಾಗಿ

ಭಟ್ಕಳದ ತೆಂಗಿನಗುಂಡಿ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ೨೦೨೬-೨೭ನೇ ಸಾಲಿನ ದಸರಾ ಕ್ರೀಡಾಕೂಟ ನಡೆಯಿತು. ೫೦೦ರಿಂದ ೬೦೦ ಕ್ರೀಡಾಪಟುಗಳು ಭಾಗವಹಿಸಿದ್ದರು.

Read More

ಉಪ್ಪೋಣಿ ವಲಯಮಟ್ಟದ ಇಲಾಖಾ ಕ್ರೀಡಾಕೂಟಕ್ಕೆ ಚಾಲನೆ

ಮಾಗೋಡದ ಶ್ರೀ ಶಾರದಾಂಬ ಪ್ರೌಢಶಾಲೆಯಲ್ಲಿ ನಡೆದ ಉಪ್ಪೋಣಿ ವಲಯಮಟ್ಟದ ೧೪ ವರ್ಷ ವಯೋಮಾನದ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟದಲ್ಲಿ ವಿವಿಧ ವೈಯಕ್ತಿಕ ಹಾಗೂ ಗುಂಪು ಆಟಗಳ ಸ್ಪರ್ಧೆಗಳು ನಡೆದವು.

Read More

cricket tournament/ ಎನ್‌ಎಸ್‌ಸಿ ಚಾಂಪಿಯನ್; ಡಿಡಿಸಿ ದ್ವಿತೀಯ 

ಸರ್ಕಾರಿ ನೌಕರರಿಗಾಗಿ ‘ಸರ್ಕಾರಿ ನೌಕರರ ಮಾನ್ಸೂನ್ ಟ್ರೋಫಿ’ ಕ್ರಿಕೆಟ್ ಪಂದ್ಯಾವಳಿ (cricket tournament) ಭಟ್ಕಳ ತಾಲೂಕಿನ ಹೊನ್ನೆಗದ್ದೆ ಶಾಲಾ ಮೈದಾನದಲ್ಲಿ ನಡೆಯಿತು.

Read More

Video News

Loading...
error: Content is protected !!