Category: ಕ್ರೀಡೆ

KL Rahul/ ಪ್ರತಿಭಾವಂತ ವಿದ್ಯಾರ್ಥಿಗೆ ಕ್ರಿಕೆಟಿಗ ಕೆ.ಎಲ್‌.ರಾಹುಲ್‌ ನೆರವು

ಹೆಸರಾಂತ ಕ್ರಿಕೆಟಿಗ ಕೆ.ಎಲ್‌. ರಾಹುಲ್‌ (KL Rahul) ಅವರ ಬೆಂಬಲದಿಂದ ಬಾಗಲಕೋಟೆಯ ಮಹಾಲಿಂಗಪುರದ ತೇಜಸ್ವಿ ವಿದ್ಯಾರ್ಥಿ ಅಮೃತ್ ಮಾವಿನಕಟ್ಟಿ ಅವರ ಬದುಕು ಬದಲಿಸಿದೆ.

Read More

Athletics/ ಚಕ್ರ ಎಸೆತದಲ್ಲಿ ದೇಶಕ್ಕೆ ತೃತೀಯ ಸ್ಥಾನ

೪ನೇ ಭಾರತೀಯ ಓಪನ್ ಅಥ್ಲೆಟಿಕ್ಸ್ (athletics) ಕ್ರೀಡಾಕೂಟದ ಡಿಸ್ಕಸ್ ಥ್ರೋ (discus throw) ಸ್ಪರ್ಧೆಯಲ್ಲಿ ಭಟ್ಕಳದ ನಾಗೇಂದ್ರ ನಾಯ್ಕ ತೃತೀಯ ಸ್ಥಾನ ಪಡೆದಿದ್ದಾರೆ.

Read More

PU Sports/ ಸತತ ೨ನೇ ಬಾರಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಟ್ಕಳ ತಾಲೂಕಿಗೆ ಸಮಗ್ರ ವೀರಾಗ್ರಣಿ

ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ (PU sports) ಭಟ್ಕಳ ತಾಲೂಕು ಸತತ ೨ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು  ಪಡೆದುಕೊಂಡಿದೆ.  

Read More

RNS PU College/ ಕ್ರೀಡಾಕೂಟದಲ್ಲಿ ಆರ್.ಎನ್. ಶೆಟ್ಟಿ ಪಪೂ ಕಾಲೇಜು ಸಾಧನೆ

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು (RNS PU College) ದ್ವಿತೀಯ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

Read More

Karate tournament/ ಶಿವಮೊಗ್ಗದಲ್ಲಿ ಭಟ್ಕಳ ವಿದ್ಯಾರ್ಥಿಗಳ ಸಾಧನೆ

ಶಿವಮೊಗ್ಗದಲ್ಲಿ ನಡೆದ ಅಂತರಾಷ್ಟ್ರೀಯ ಕರಾಟೆ ಪಂದ್ಯಾವಳಿ (karate tournament)ನಲ್ಲಿ ಭಟ್ಕಳದ ಶೋಟೋಕಾನ್ ಕರಾಟೆ ಶಾಲೆ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

Read More

Video News

Loading...
error: Content is protected !!