ಸಾಧನೆಯ ಹಾದಿಯಲ್ಲಿ ಗುರಿಮುಟ್ಟುವವರೆಗೆ ನಿಲ್ಲದಿರಿ : ಜಿಲ್ಲಾಧಿಕಾರಿ
ಗುರಿ ಸಾಧನೆಯ ಹಾದಿಯಲ್ಲಿ ಯಾವುದೇ ಅಡೆತಡೆ ಬಂದರೂ ಎದೆಗುಂದದೆ , ತಮ್ಮ ನಿರೀಕ್ಷಿತ ಗುರಿ ತಲುಪುವವರೆಗೂ ಪ್ರಯತ್ನ ಮುಂದುವರೆಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
Read Moreಉತ್ತರ ಕನ್ನಡ, ಕಾರವಾರ, ದ್ವಿತೀಯ ಪಿಯುಸಿ | 0 |
ಗುರಿ ಸಾಧನೆಯ ಹಾದಿಯಲ್ಲಿ ಯಾವುದೇ ಅಡೆತಡೆ ಬಂದರೂ ಎದೆಗುಂದದೆ , ತಮ್ಮ ನಿರೀಕ್ಷಿತ ಗುರಿ ತಲುಪುವವರೆಗೂ ಪ್ರಯತ್ನ ಮುಂದುವರೆಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
Read Moreದ್ವಿತೀಯ ಪಿಯುಸಿ, ಹೊನ್ನಾವರ | 0 |
ಹೊನ್ನಾವರ ತಾಲೂಕಿನ ಸರ್ಕಾರಿ ಮೋಹನ ಕೆ. ಶೆಟ್ಟಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
Read Moreದ್ವಿತೀಯ ಪಿಯುಸಿ, ಸ್ಥಳೀಯ | 0 |
ಮಾರ್ಚ್ ೨೦೨೪ರಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ತಾಲೂಕಿನ ಮುರ್ಡೇಶ್ವರದ ನಿರಂಜನ ಶ್ರೀಧರ ಭಟ್ಟ ಶೇ.೯೭.೧೬ ಅಂಕಗಳನ್ನು ಗಳಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದಾನೆ.
Read Moreಉತ್ತರ ಕನ್ನಡ, ದ್ವಿತೀಯ ಪಿಯುಸಿ, ಸ್ಥಳೀಯ | 0 |
ಭಟ್ಕಳದ ಆನಂದ ಆಶ್ರಮ ಕಾನ್ವೆಂಟ್ ಸಂಯುಕ್ತ ಪ್ರೌಢಶಾಲೆಯ ಪಿ.ಯು. ಫಲಿತಾಂಶ ಪ್ರಕಟವಾಗಿದೆ. ಕಾಲೇಜಿನ ಫಲಿತಾಂಶ ಶೇ.೯೮.೭೬ ಆಗಿದೆ.
Read Moreಉತ್ತರ ಕನ್ನಡ, ದ್ವಿತೀಯ ಪಿಯುಸಿ, ಯಲ್ಲಾಪುರ | 0 |
೨೦೨೩-೨೪ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶ್ವದರ್ಶನ ಪಿ.ಯು. ಕಾಲೇಜಿನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ.
Read More