Category: ರಾಜಕೀಯ

ಭಟ್ಕಳ ಬಿಜೆಪಿ ಮಂಡಲ ಅಧ್ಯಕ್ಷ-ಕಾರ್ಯದರ್ಶಿಗಳ ಪದಗ್ರಹಣ

ಭಟ್ಕಳ: ಭಟ್ಕಳ ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗಳ ಪದಗ್ರಹಣ ಸಮಾರಂಭವು ಇಲ್ಲಿನ ನಿಚ್ಛಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ಸಭಾಭವನ ಆಸರಕೇರಿಯಲ್ಲಿ ಮಾ.೧೪ ಗುರುವಾರದಂದು ಜರುಗಿತು.

Read More

ಒಂದೇ ತಟ್ಟೆಯಲ್ಲಿ ಊಟ ಮಾಡಿದ್ದ ಯಡಿಯೂರಪ್ಪರಿಂದ ಮೋಸ

ಬಿಎಸ್​ವೈರವರು ನನ್ನ ಆತ್ಮೀಯ ಸ್ನೇಹಿತರು ಇಬ್ಬರು ಒಂದೆ ತಟ್ಟೆಯಲ್ಲಿ ಊಟ ಮಾಡುತ್ತಿದ್ದವರು. ಆದರೂ ನನಗೆ ಮೋಸ ಮಾಡಿದರು ಎಂದು ಈಶ್ವರಪ್ಪ ಕಿಡಿಕಾರಿದ್ದಾರೆ.

Read More

ರಾಮೇಶ್ವರಂ ಕೆಫೆ ಪ್ರಕರಣ : ಮಂಕಾಳ ವೈದ್ಯರ ವಿರುದ್ಧ ಬಿಜೆಪಿ ಗರಂ

ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಗರ ಕೈವಾಡವಿದೆ ಎಂಬ ಸಚಿವರ ಸಚಿವರ ಹೇಳಿಕೆಗೆ ಭಟ್ಕಳ ಬಿಜೆಪಿ ಗರಂ ಆಗಿದೆ.

Read More

ಅಚ್ಚರಿಯ ಆಯ್ಕೆ : ಓವೈಸಿ ವಿರುದ್ಧ ತ್ರಿವಳಿ ತಲಾಖ್ ಹೋರಾಟಗಾರ್ತಿ

ಬಿಜೆಪಿ ಶನಿವಾರ ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಅಚ್ಚರಿಯ ಆಯ್ಕೆ ಮಾಡಿದೆ. ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ವಿರುದ್ಧ ಮಹಿಳೆಯನ್ನು ಕಣಕ್ಕಿಳಿಸಿದೆ.

Read More

Video News

Loading...
error: Content is protected !!