ಸಂವಿಧಾನ ಉಳಿಸುವ ಮಹತ್ವದ ಚುನಾವಣೆ : ಪದ್ಮನಾಭ ಪೂಜಾರಿ
ದೇಶದಲ್ಲಿ ಉಂಟಾಗುತ್ತಿರುವ ಬದಲಾವಣೆಗಳನ್ನು ಗಮನಿಸಿದರೆ ಈ ಬಾರಿಯ ಚುನಾವಣೆ ಸಂವಿಧಾನ ಉಳಿಸುವ ನಿಟ್ಟಿನಲ್ಲಿ ಅತ್ಯಂತ ಮಹತ್ವದ ಚುನಾವಣೆಯಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮನಾಭ ಪೂಜಾರಿ ಹೇಳಿದರು.
Read More