Category: ಲೋಕಸಭೆ ಚುನಾವಣೆ

ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟನೆ

ಭಟ್ಕಳದ ಶ್ರೀ ಗುರು ಸುಧೀಂದ್ರ ಪದವಿ ಮಹಾವಿದ್ಯಾಲಯ ಮತ್ತು ಚುನಾವಣಾ ಸಾಕ್ಷರತಾ ಕ್ಲಬ್ ಸಹಭಾಗಿತ್ವದಲ್ಲಿ ಯುವ ಮತದಾರರಿಗಾಗಿ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.

Read More

ಫ್ರೀ ಟಿಕೇಟ್ ಆಫರ್ ನೀಡಿದ ಮುಸ್ಲಿಮ್ ಜಮಾತ್‌ಗಳು

ಲೋಕಸಭಾ ಚುನಾವಣೆಗೆ ಇನ್ನೇನು ಒಂದು ವಾರ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಅರಬ್ ರಾಷ್ಟ್ರಗಳಲ್ಲಿ ನೆಲೆಸಿರುವ ಭಟ್ಕಳಿಗರಿಗೆ ಫ್ರೀ ಟಿಕೇಟ್ ಆಫರ್ ಲಭಿಸಿದೆ.

Read More

ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ರಾಜ್ಯದಲ್ಲಿ ಇಂದು(ಏ.೨೮) ಅವರು ಚುನಾವಣಾ ಪ್ರಚಾರ ನಡೆಸಲಿದ್ದಾರೆ.

Read More

ಮನೆಯಿಂದ ಮತದಾನ ಮಾಡಿದ ಹಿರಿಯ ನಾಗರಿಕರು

೮೫ ವರ್ಷ ಮೇಲ್ಪಟ್ಟವರು ಮತ್ತು ವಿಕಲಚೇತನರಿಗೆ ಮನೆಯಿಂದ ಮತದಾನ ಮಾಡಲು ನೀಡಿರುವ ವಿಶೇಷ ಸೌಲಭ್ಯ ಬಳಸಿಕೊಂಡು ಉತ್ತರಕನ್ನಡ ಹಿರಿಯ ನಾಗರಿಕರು ತಮ್ಮ ಹಕ್ಕು ಚಲಾಯಿಸಿ ಹೆಮ್ಮೆಯಿಂದ ಬೀಗಿದರು…..

Read More

ಶಿರಸಿಗೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಏ.೨೮ರಂದು ಶಿರಸಿಗೆ ಬರಲಿದ್ದು, ಲೋಕಸಭಾ ಚುನಾವಣಾ ಪ್ರಚಾರ ರ‌್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

Read More

Video News

Loading...
error: Content is protected !!