ಕಾಂಗ್ರೆಸ್ ಸರ್ಕಾರದ ಮತಾಂಧರ ಓಲೈಕೆಯೇ ನೇಹಾ ಹತ್ಯೆಗೆ ಕಾರಣ : ಕಾಗೇರಿ
ಕಾಂಗ್ರೆಸ್ ಕಳೆದ ಒಂದು ವರ್ಷದಿಂದ ಮಹಿಳೆಯರಿಗೆ ಗ್ಯಾರಂಟಿ ನೀಡಿದ್ದೇವೆ ಎಂದು ಹೇಳುತ್ತಾ ಇಂದು ಮಹಿಳೆಯರ ಜೀವಕ್ಕೆ ಗ್ಯಾರಂಟಿ ಇಲ್ಲದ ದುಸ್ಥಿತಿ ರಾಜ್ಯಕ್ಕೆ ಬಂದಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
Read More