Advertisement

Category: ವರ್ಗೀಕರಿಸಲಾಗಿಲ್ಲ

Press Day/ ಭಟ್ಕಳದಲ್ಲಿ ಪತ್ರಿಕಾ ದಿನಾಚರಣೆ: ಸಾಧಕ ಪೊಲೀಸರಿಗೆ ಸನ್ಮಾನ

ಪತ್ರಿಕಾ ದಿನಾಚರಣೆಯ (Press Day Celebration) ಅಂಗವಾಗಿ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಕಾರ್ಯಕ್ರಮ ಆಯೋಜಿಸಿತ್ತು.

Read More

Case registered/ ಕಾರಿಗೆ ಡಿಕ್ಕಿ ಹೊಡೆದ ಯುವಕನ ವಿರುದ್ಧ ಕೇಸು ದಾಖಲು

ಕಾರಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಕೊಲೆ ಮಾಡಲು ಯತ್ನಿಸಿದ ಆರೋಪದಡಿ ಯುವಕನೊಬ್ಬನ ವಿರುದ್ಧ ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (Case registered).

Read More

arrest/ ಭಟ್ಕಳ ಪೊಲೀಸರಿಂದ ಮಂಕಿ ಠಾಣೆಯ ಪಿಎಸೈ ಬಂಧನ ಯಾಕೆ ಗೊತ್ತಾ?

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಗೌಡ ಅವರನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ (arrest). 

Read More

Memorandum/ ಅನುದಾನಿತ ಶಾಲೆಗಳ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಮನವಿ 

ಅನುದಾನಿತ ಶಾಲೆಗಳ ನೌಕರರು ಮತ್ತು ಶಾಲೆಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಭಟ್ಕಳ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ (Memorandum) ಸಲ್ಲಿಸಲಾಗಿದೆ.

Read More

Video News

Loading...
error: Content is protected !!