Category: ವರ್ಗೀಕರಿಸಲಾಗಿಲ್ಲ

ಜಿಲ್ಲೆಗೆ ಸಿಎಂ ಬಂದು ಶಾಶ್ವತ ಪರಿಹಾರ ಕಲ್ಪಿಸಲಿ : ಈಶ್ವರ ನಾಯ್ಕ

ಉತ್ತರ ಕನ್ನಡ ಜಿಲ್ಲೆಗೆ ಸಿಎಂ‌ ಬಂದು ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಈಶ್ವರ ನಾಯ್ಕ ಆಗ್ರಹಿಸಿದ್ದಾರೆ.

Read More

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಉತ್ತರ ಕನ್ನಡ ಜಿಲ್ಲೆ ಗಣನೀಯ ಸಾಧನೆ

ರಾಜ್ಯದಲ್ಲಿ ಮಾರ್ಚ್–ಏಪ್ರಿಲ್‌ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಉತ್ತರಕನ್ನಡ ಜಿಲ್ಲೆಯು ರಾಜ್ಯಮಟ್ಟದಲ್ಲಿ ಗಣನೀಯ ಸಾಧನೆ ತೋರಿದೆ.

Read More

ಸಾತ್ವಿಕ್ ರಕ್ಷಣಾ ಕಾರ್ಯಾಚರಣೆ ಯಶಸ್ವಿ

ಸುಮಾರು ೨೦ ಅಡಿಯ ಕೊಳವೆಬಾವಿಯಿಂದ ಬಾಲಕನನ್ನು ಯಶಸ್ವಿಯಾಗಿ ಹೊರೆತೆಗೆಯಲಾಗಿದ್ದು, ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಗು ಸುರಕ್ಷಿತವಾಗಿದೆ.

Read More

ವಾಟರ್ ಟ್ಯಾಂಕಿನಲ್ಲಿ ಶವ ಪತ್ತೆ : ನೀರು ಕುಡಿದ ಜನರು ಕಕ್ಕಾಬಿಕ್ಕಿ !

ಬೀದರ್ ತಾಲೂಕಿನ ಅಣದೂರು ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸುವ ವಾಟರ್ ಟ್ಯಾಂಕಿನಲ್ಲಿ ಶವ ಪತ್ತೆಯಾಗಿದೆ. ಅದೇ ನೀರನ್ನು ಕುಡಿದ ಜನ ಇದೀಗ ಕಕ್ಕಾಬಿಕ್ಕಿ ಆಗಿದ್ದಾರೆ.

Read More

Video News

Loading...
error: Content is protected !!