rain update / ಭಟ್ಕಳದಲ್ಲಿ ೨೬೦.೪ ಮಿಮೀ ಮಳೆ ದಾಖಲು
ಭಟ್ಕಳ ತಾಲೂಕಿನಾದ್ಯಂತ ಗುರುವಾರ ಬೆಳಿಗ್ಗೆಯಿಂದ ಎಡೆ ಬಿಡದೆ ಸುರಿದ ಧಾರಕಾರ ಮಳೆಗೆ ಹಲವು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ (rain update).
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನಾದ್ಯಂತ ಗುರುವಾರ ಬೆಳಿಗ್ಗೆಯಿಂದ ಎಡೆ ಬಿಡದೆ ಸುರಿದ ಧಾರಕಾರ ಮಳೆಗೆ ಹಲವು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ (rain update).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಕಣ್ಣು ಕಾಣದ ವೃದ್ಧೆ ನದಿಯಲ್ಲಿ ಜಾರಿ ಬಿದ್ದು ಮೃತಪಟ್ಟ ಘಟನೆ (Elderly woman dies) ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕುರ್ವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮವೊಂದರಲ್ಲಿ ಸಂಚಾರ ನಿಷೇಧ (road block) ಹೇರಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ: ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ (heavy rain) ದನದ ಕೊಟ್ಟಿಗೆಗೆ ಸಿಡಿಲು (lightning) ಬಡಿದು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಬೆಳಕೆ ಕಟಗೇರಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಹೋಟೆಲೊಂದರ ಬಳಿ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದ ನಾಲ್ವರ ವಿರುದ್ಧ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ (complaint) ದಾಖಲಾಗಿದೆ.
Read More