Advertisement

Category: ಸ್ಥಳೀಯ

ಭಟ್ಕಳದಲ್ಲಿ ಮತ್ತೊಂದು ಕಡಲ ದುರಂತ: ಅಲೆಗಳ ರಭಸಕ್ಕೆ ಮೀನುಗಾರ ಬಲಿ

ಭಟ್ಕಳ ತಾಲೂಕಿನ ಬೆಳಕೆ ಸಮೀಪದ ಹಡೀನ ಕಡಲತೀರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸುರೇಶ ನಾಯ್ಕ ಅಲೆಗಳ ರಭಸಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ನಾಪತ್ತೆಯಾಗಿದ್ದ ಅವರ ಮೃತದೇಹ ಗುರುವಾರ ಬೆಳಗ್ಗೆ ಪತ್ತೆಯಾಗಿದೆ.

Read More

ಮೂಡಭಟ್ಕಳ ಬೈಪಾಸ್‌ನಲ್ಲಿ ಕಾರು–ಬೈಕ್ ಅಪಘಾತ; ಬೈಕ್ ಸವಾರಗೆ ಗಂಭೀರ ಗಾಯ

ಭಟ್ಕಳದ ಮೂಡಭಟ್ಕಳ ಬೈಪಾಸ್ ಬಳಿ ಕಾರು ಮತ್ತು ಮೋಟಾರ್ ಸೈಕಲ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ತಲೆ, ಕೈ ಹಾಗೂ ಕಾಲಿಗೆ ಗಾಯಗಳಾಗಿವೆ. ಪ್ರಕರಣ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Read More

ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಭಟ್ಕಳದ ಪ್ರತಿಭೆ ಸಾಕ್ಷಿ ನಾಯ್ಕ ಮಿಂಚು

ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿ ಸಾಕ್ಷಿ ನಾಯ್ಕ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದು, ದಕ್ಷಿಣ ಭಾರತ ವಲಯ ಸ್ಪರ್ಧೆಯಲ್ಲಿ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾರೆ.

Read More

ಕುಂಭಾಶಿಯಲ್ಲಿ ಸಂಗೀತಾರಾಧನೆ; ಕಲಾವಿದರಿಗೆ ಭಕ್ತರಿಂದ ಮೆಚ್ಚುಗೆ

ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಜಯದಶಮಿ ಅಂಗವಾಗಿ ನಿನಾದ ಕಲ್ಚರಲ್ ಅಕಾಡೆಮಿ ವತಿಯಿಂದ ಭಕ್ತಿಗಾನಾಮೃತ ಕಾರ್ಯಕ್ರಮ ನಡೆಯಿತು.

Read More

ಸರ್ಪನಕಟ್ಟಾ ಕೋಣಾರ ಕ್ರಾಸ್‌ನಲ್ಲಿ ಕಾರು-ಬೈಕ್‌ಗೆ ಡಿಕ್ಕಿ; ಇಬ್ಬರು ಮಕ್ಕಳು, ದಂಪತಿಗೆ ಗಾಯ

ಭಟ್ಕಳ ತಾಲೂಕಿನ ಸರ್ಪನಕಟ್ಟಾ ಕೋಣಾರ ಕ್ರಾಸ್ ಬಳಿ ಕಾರು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್‌ನಲ್ಲಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.

Read More

Video News

Loading...
error: Content is protected !!