Advertisement

Category: ಸ್ಥಳೀಯ

Cremation/ ಭಿಕ್ಷುಕನ ಮೃತದೇಹದ ಅಂತ್ಯಸಂಸ್ಕಾರ

ಅನಾರೋಗ್ಯ ಹಿನ್ನೆಲೆಯಲ್ಲಿ ಸಾವನ್ನಪ್ಪಿದ ಭಿಕ್ಷುಕನ ಮೃತದೇಹವನ್ನು ಭಟ್ಕಳ ಪೊಲೀಸ ಸಿಬ್ಬಂದಿ ಸಮ್ಮುಖದಲ್ಲಿ ಅಂತ್ಯಸಂಸ್ಕಾರ (Cremation) ನಡೆಸಲಾಗಿದೆ.

Read More

Prize distribution/ ಶಿಕ್ಷಕರಿಗೆ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ  ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಸ್ಪರ್ಧಾ ವಿಜೇತರಿಗೆ ಭಟ್ಕಳದ ಗುರುವಂದನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ಹಾಗೂ ಪುಸ್ತಕ ಬಹುಮಾನ (Prize distribution) ವಿತರಿಸಲಾಯಿತು. 

Read More

Versatile teacher/ ಬಹುಮುಖ ಪ್ರತಿಭೆಯ ಶಿಕ್ಷಕ ಶ್ರೀಧರ ಶೇಟ್ ಶಿರಾಲಿಗೆ ಒಲಿದ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬಹುಮುಖ ಪ್ರತಿಭೆಯ (Versatile teacher) ಭಟ್ಕಳದ ಜಾಲಿ ಸರ್ಕಾರಿ ಪ್ರೌಢಶಾಲೆಯ ಶ್ರೀಧರ ಶೇಟ್ ಶಿರಾಲಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Read More

Insult’ to journalist/ ಪತ್ರಕರ್ತೆಗೆ ‘ಅವಮಾನ’ – ದೇಶಪಾಂಡೆ ಕ್ಷಮೆಯಾಚಿಸಲಿ: ಶಿವಾನಿ ಶಾಂತಾರಾಮ

ಗ್ಯಾರಂಟಿ ನ್ಯೂಸ್ ಸಂಪಾದಕಿ ರಾಧಾ ಹಿರೇಗೌಡರ್ ಅವರಿಗೆ ಕಾಂಗ್ರೆಸ್ ಹಿರಿಯ ಮುಖಂಡ ಆರ್ ವಿ ದೇಶಪಾಂಡೆ ತೋರಿಸಿದ ವರ್ತನೆ (Insult’ to journalist) ಮಹಿಳೆಯರಿಗೆ ಅವಮಾನವಾಗಿದೆ ಎಂದು ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತಾರಾಮ ಕಿಡಿಕಾರಿದ್ದಾರೆ.

Read More

bike collision/ ಬೈಕ್ ಡಿಕ್ಕಿಯಾಗಿ ಮಹಿಳೆ, ಎರಡು ವರ್ಷದ ಮಗುವಿಗೆ ಗಾಯ

ವಿರುದ್ಧ ಪಥದಲ್ಲಿ ಬಂದ ಬೈಕ್ ಡಿಕ್ಕಿ ಹೊಡೆದು ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆ ಮತ್ತು ಎರಡು ವರ್ಷದ ಮಗು ಗಾಯಗೊಂಡ ಘಟನೆ (bike collision) ಮುರ್ಡೇಶ್ವರ (Murdeshwar) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

Read More

Video News

Loading...
error: Content is protected !!