arrested the accused/ ೧೨ ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು
ಹುಂಡಿ ಒಡೆದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ೧೨ ಗಂಟೆಯೊಳಗಾಗಿ ಇಬ್ಬರು ಆರೋಪಿಗಳನ್ನು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ (arrested the accused).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಹುಂಡಿ ಒಡೆದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ೧೨ ಗಂಟೆಯೊಳಗಾಗಿ ಇಬ್ಬರು ಆರೋಪಿಗಳನ್ನು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ (arrested the accused).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಮುಂಡಳ್ಳಿ ನೀರಗದ್ದೆ ಗ್ರಾಮದಲ್ಲಿ ೩೨ ವರ್ಷದ ಸವಿತಾ ಸೋಮಯ್ಯ ನಾಯ್ಕ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ (sad news).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದಲ್ಲಿ ಬೈಕ್ ಹಾಗೂ ಮೀನು ಗಾಡಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಅಪಘಾತ ದೃಶ್ಯ ವಿಡಿಯೋ ವೈರಲ್ (viral video) ಆಗಿದೆ.
Read Moreಉತ್ತರ ಕನ್ನಡ, ಕ್ರೀಡೆ, ಸ್ಥಳೀಯ | 0 |
ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಟ್ಕಳದ ವಿದ್ಯಾಂಜಲಿ ಪಬ್ಲಿಕ್ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಪದಕ ಗಳಿಸಿದ್ದಾರೆ (achievement in karate).
Read Moreಉತ್ತರ ಕನ್ನಡ, ಕ್ರೀಡೆ, ಸ್ಥಳೀಯ | 0 |
೨೦೨೫-೨೬ನೇ ಸಾಲಿನಲ್ಲಿ ನಡೆದ ಭಟ್ಕಳ ವಲಯ ಮಟ್ಟದ ಹಾಗೂ ತಾಲೂಕು ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಮಣ್ಕುಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಚೆಸ್ (Chess) ಸ್ಪರ್ಧೆಯಲ್ಲಿ ಉತ್ತಮ ಸಾಧನೆಗೈದಿದ್ದಾರೆ.
Read More