Advertisement

Category: ಸ್ಥಳೀಯ

ಭಟ್ಕಳದಲ್ಲಿ ಅ. ೧೧ರಿಂದ ಶರನ್ನವರಾತ್ರಿ ಉತ್ಸವ: ಶ್ರೀ ಶ್ರೀಧರ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

ಭಟ್ಕಳದ ಶ್ರೀ ಶ್ರೀಧರ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಅ.೧೧ರಿಂದ ೨೦ರವರೆಗೆ ಶರನ್ನವರಾತ್ರಿ ಉತ್ಸವ ನಡೆಯಲಿದೆ. ಘಟಸ್ಥಾಪನೆ, ಪಾರಾಯಣ, ಅಭಿಷೇಕ, ಮಹಾಪೂಜೆ, ನವಚಂಡಿಕಾ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

Read More

ಮುರ್ಡೇಶ್ವರ ಸಮುದ್ರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮುರ್ಡೇಶ್ವರ ಅರಬ್ಬಿ ಸಮುದ್ರದಲ್ಲಿ ೪೦–೫೦ ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಕರಾವಳಿ ಕಾವಲು ಪೊಲೀಸರ ದೂರಿನ ಆಧಾರದಲ್ಲಿ ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಭಟ್ಕಳದಲ್ಲಿ ಮಾದಕವಸ್ತು ಗಾಂಜಾ ಸೇವನೆ: ಆರು ಆರೋಪಿಗಳ ಬಂಧನ

ಭಟ್ಕಳದ ಸಂತೆ ಮಾರ್ಕೆಟ್ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ಭಟ್ಕಳ ಶಹರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದ್ದು, ಪ್ರಕರಣ ದಾಖಲಾಗಿದೆ.

Read More

ಶಿರಾಲಿಯಲ್ಲಿ ಬಾವಿಗೆ ಹಾರಿ ವೃದ್ಧ ಆತ್ಮಹತ್ಯೆ

ಭಟ್ಕಳ ತಾಲೂಕಿನ ಶಿರಾಲಿ ಮಣ್ಣೊಂಡದಲ್ಲಿ ೭೨ ವರ್ಷದ ಮಂಜಪ್ಪ ನಾಯ್ಕ ಎಂಬುವವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಭಟ್ಕಳ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಭಟ್ಕಳದಲ್ಲಿ ಮಳೆಯ ಸಾಧ್ಯತೆ ಮುಂದುವರಿಕೆ; ಅ.೧೦ರವರೆಗೆ ಕರಾವಳಿಯಲ್ಲಿ ಮಳೆ-ಗುಡುಗು ಮುನ್ಸೂಚನೆ

ಭಟ್ಕಳದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಮಳೆಯ ಸಾಧ್ಯತೆ ಮುಂದುವರಿಯಲಿದೆ. ರಾಜ್ಯದ ಕರಾವಳಿಯಲ್ಲಿ ಅ.೧೦ರವರೆಗೆ ಚದುರಿದ ಮಳೆ ಹಾಗೂ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Read More

Video News

Loading...
error: Content is protected !!