DMO visit/ ಭಟ್ಕಳ ಆಸ್ಪತ್ರೆ ವೈದ್ಯಾಧಿಕಾರಿ ಡಾ ಅರುಣಕುಮಾರ ಪರ ಸಾರ್ವಜನಿಕರ ಬ್ಯಾಟಿಂಗ್
ಭಟ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ವಿರುದ್ಧ ಅನಾಮಧೇಯ ವ್ಯಕ್ತಿಯೊಬ್ಬರು ಆರೋಗ್ಯ ಇಲಾಖೆಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಲೇರಿಯಾ ಅಧಿಕಾರಿ ಡಾ ರಮೇಶ ರಾವ್ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದರು (DMO visit).
Read More
