Category: ಸ್ಥಳೀಯ

NSS/ ಎನ್ಎಸ್ಎಸ್ ವಾರ್ಷಿಕ ಶಿಬಿರ ಸಂಪನ್ನ

ಶ್ರೀ ಗುರು ಸುಧೀಂದ್ರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ (NSS) ಘಟಕದ ವಿಶೇಷ ವಾರ್ಷಿಕ ಶಿಬಿರವು ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ತಾಲೂಕಾ ಪಂಚಾಯತ್ ಭಟ್ಕಳ, ಗ್ರಾಮ ಪಂಚಾಯತ್ ಮಾರುಕೇರಿ ಇವರ ಸಹಯೋಗದೊಂದಿಗೆ ಡಿ ೧೫ ರಿಂದ ೨೧ರ ವರೆಗೆ ಭಟ್ಕಳದ ಕಲ್ಲಬ್ಬೆ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.

Read More

Bhatkal Journalists/ ಭಟ್ಕಳ ಪತ್ರಕರ್ತರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

ಭಟ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ (Bhatkal Journalists) ಸಂಘದ ನೂತನ ಅಧ್ಯಕ್ಷರಾಗಿ ಪ್ರಜಾವಾಣಿ ವರದಿಗಾರ ಮೋಹನ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Read More

Vidyotsava/ ವಿಜೃಂಭಣೆಯಿಂದ ನಡೆದ ವಿದ್ಯೋತ್ಸವ ೨೦೨೫

ಭಟ್ಕಳದ ಪ್ರತಿಷ್ಠಿತ ಐ.ಸಿ.ಎಸ್.ಇ ಪಠ್ಯಕ್ರಮದ ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನವು ವಿದ್ಯೋತ್ಸವ (Vidyotsava) ಯಶಸ್ವಿಯಾಗಿ ಜರುಗಿತು. 

Read More

Cleaning/ ಹಿಂದೂ ರುದ್ರಭೂಮಿ ಸ್ವಚ್ಛಗೊಳಿಸಿದ ಕ್ರಿಯೇಟಿವ್ ಬಾಯ್ಸ್

ಭಟ್ಕಳ ತಾಲೂಕಿನ ಮೂಡಭಟ್ಕಳ ಮುಕ್ತಿದಾಮ ಹಿಂದೂ ರುದ್ರಭೂಮಿಯನ್ನು ಭಟ್ಕಳದ ಕ್ರಿಯೇಟಿವ್ ಬಾಯ್ಸ್ ಯುವಕರು ಸ್ವಯಂಪ್ರೇರಿತವಾಗಿ ಶುಚಿಗೊಳಿಸಿದರು (cleaning).

Read More

Lecture/ ಶಿರಾಲಿಯಲ್ಲಿ ಶಿಕ್ಷಕರ ಸಬಲೀಕರಣ ಉಪನ್ಯಾಸ

ಭಟ್ಕಳ ತಾಲೂಕಿನ ಶಿರಾಲಿಯ ಶ್ರೀವಲಿ ಟ್ರಸ್ಟ್‌ನ ಚಿತ್ರಾಪುರ ಘಟಕದ ಶ್ರೀವಲಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶೇಷ ಶಿಕ್ಷಕರ ಸಬಲೀಕರಣ ಉಪನ್ಯಾಸ (Lecture) ನಡೆಯಿತು.

Read More

Video News

Loading...
error: Content is protected !!