ದೇವಿಮನೆ ಘಟ್ಟದಲ್ಲಿ ಕೆಎಸ್ಆರ್ಟಿಸಿ ಬಸ್ ಕಂದಕಕ್ಕೆ: ಭಟ್ಕಳದ ಮಹಿಳೆ ಸಾವು, ೧೯ ಮಂದಿಗೆ ಗಾಯ
ಕುಮಟಾ–ಶಿರಸಿ ಹೆದ್ದಾರಿಯ ದೇವಿಮನೆ ಘಟ್ಟದಲ್ಲಿ ಕೆಎಸ್ಆರ್ಟಿಸಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಭಟ್ಕಳದ ಮಹಿಳೆ ಮೃತಪಟ್ಟಿದ್ದು, ಚಾಲಕ ಸೇರಿದಂತೆ ೧೯ ಮಂದಿ ಗಾಯಗೊಂಡಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಕುಮಟಾ, ಸ್ಥಳೀಯ | 0 |
ಕುಮಟಾ–ಶಿರಸಿ ಹೆದ್ದಾರಿಯ ದೇವಿಮನೆ ಘಟ್ಟದಲ್ಲಿ ಕೆಎಸ್ಆರ್ಟಿಸಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಭಟ್ಕಳದ ಮಹಿಳೆ ಮೃತಪಟ್ಟಿದ್ದು, ಚಾಲಕ ಸೇರಿದಂತೆ ೧೯ ಮಂದಿ ಗಾಯಗೊಂಡಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
‘ಸ್ವಚ್ಛತಾ ಹಿ ಸೇವಾ–೨೦೨೬’ ಅಭಿಯಾನದ ಅಂಗವಾಗಿ ಅ. ೨ರಂದು ಮುರುಡೇಶ್ವರ ರೈಲು ನಿಲ್ದಾಣದಲ್ಲಿ ಸ್ವಚ್ಛತಾ ಪ್ರತಿಜ್ಞೆ ಹಾಗೂ ಸ್ವಚ್ಛತಾ ಅಭಿಯಾನ ನಡೆಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ವೆಂಕಟಾಪುರದ ಸರ್ವೇ ನಂ. ೨೭೦ರಲ್ಲಿ ನಡೆಯುತ್ತಿದೆ ಎನ್ನಲಾದ ರಸ್ತೆ ಕಾಮಗಾರಿ ಸ್ಥಗಿತಗೊಳಿಸಿ ಹಾಡಿ ಜಾಗ ಹಾಗೂ ನೈಸರ್ಗಿಕ ಪರಿಸರ ಸಂರಕ್ಷಿಸುವಂತೆ ಸಹಾಯಕ ಕಮೀಷನರ್ಗೆ ಮನವಿ ಸಲ್ಲಿಸಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಹೆಬಳೆ ಗ್ರಾಮದಲ್ಲಿ ಮಾರಾಟಕ್ಕೆಂದು ಸ್ಕೂಟಿಯಲ್ಲಿ ಸಂಗ್ರಹಿಸಿಟ್ಟಿದ್ದ ೮೧೬ ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಓರ್ವನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Read Moreಉತ್ತರ ಕನ್ನಡ, ರಾಜಕೀಯ, ಸ್ಥಳೀಯ | 0 |
ಸರ್ಕಾರಿ ಭೂಮಿಯಲ್ಲಿರುವ ಕಟ್ಟಡಗಳು ಹಾಗೂ ನಿವೇಶನಗಳನ್ನು ತೆರಿಗೆ ವ್ಯಾಪ್ತಿಯಿಂದ ಕೈಬಿಡುವ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿ ಮುಟ್ಟಳ್ಳಿಯಲ್ಲಿ ಬಿಜೆಪಿ ಭಟ್ಕಳ ಮಂಡಲದಿಂದ ಜನಾಂದೋಲನ ನಡೆಯಿತು.
Read More

