bike Owner fined / ಅಪ್ರಾಪ್ತಗೆ ಬೈಕ್ ಚಾಲನೆಗೆ ಅವಕಾಶ: ಮಾಲೀಕಗೆ ₹25 ಸಾವಿರ ದಂಡ
ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆಗೆ ಅವಕಾಶ ಮಾಡಿಕೊಟ್ಟ ಪ್ರಕರಣದಲ್ಲಿ ವಾಹನದ ಮಾಲೀಕರಿಗೆ ನ್ಯಾಯಾಲಯ ದಂಡ ವಿಧಿಸಿದೆ (bike Owner fined).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆಗೆ ಅವಕಾಶ ಮಾಡಿಕೊಟ್ಟ ಪ್ರಕರಣದಲ್ಲಿ ವಾಹನದ ಮಾಲೀಕರಿಗೆ ನ್ಯಾಯಾಲಯ ದಂಡ ವಿಧಿಸಿದೆ (bike Owner fined).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮುರ್ಡೇಶ್ವರದ (Murudeshwar) ಮಾತೋಬಾರ ದೇವಸ್ಥಾನ ಸಮೀಪದ ಬೀಚ್ನಲ್ಲಿ ಸಾರ್ವಜನಿಕವಾಗಿ ಗಾಂಜಾ ಸೇವನೆ ಮಾಡುತ್ತಿದ್ದಾನೆಂಬ ಆರೋಪದ ಮೇಲೆ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಮೂಡ ಶಿರಾಲಿ–ಬೆಂಗ್ರೆ ಭಾಗದಲ್ಲಿ ರೈಲು ಡಿಕ್ಕಿಯಿಂದ (Train collision) ವೃದ್ಧೆಯೊಬ್ಬರು ದುರ್ಮರಣ ಹೊಂದಿದ ಘಟನೆ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಜಾಲಿ ಸರಕಾರಿ ಪ್ರೌಢಶಾಲೆಯ ಫಲಿತಾಂಶ ೧೦೦% ಆಗಿದ್ದು, ನಿರಂತರ ನಾಲ್ಕನೇ ಬಾರಿ ಈ ಸಾಧನೆ ಮಾಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ (SSLC result).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ತೆಂಗಿನಗುಂಡಿ ರಸ್ತೆಯಲ್ಲಿ ಜಾಮಿಯಾಬಾದ್ ಸಮೀಪ ಮೋಟಾರು ಸೈಕಲ್ ಡಿಕ್ಕಿಯಾಗಿ (Bike collision) ಹಿಂಬದಿ ಸವಾರಗೆ ಗಾಯವಾದ ಘಟನೆ ನಡೆದಿದೆ.
Read More