Special Buses/ ಶಿವರಾತ್ರಿ ಪ್ರಯುಕ್ತ ವಿಶೇಷ ಸಾರಿಗೆ ವ್ಯವಸ್ಥೆ
ಶಿವರಾತ್ರಿ ನಿಮಿತ್ತ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ವಾಕರಸಾ ಸಂಸ್ಥೆ ಉತ್ತರ ಕನ್ನಡ ವಿಭಾಗದಿಂದ ವಿಶೇಷ ಸಾರಿಗೆ (Special Buses) ವ್ಯವಸ್ಥೆಯನ್ನು ಮಾಡಲಾಗಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ಶ್ರೀ ರಘುನಾಥ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಸಪ್ತ ಪ್ರಹರ ಭಜನಾ ಕಾರ್ಯಕ್ರಮವು (Bhajane) ಫೆ.೨೬ರಂದು ಬೆಳಿಗ್ಗೆ ೭ ಗಂಟೆಗೆ ಆರಂಭವಾಗಲಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಫೆ.೨೬ರಂದು ವಿಶ್ವ ಪ್ರಸಿದ್ಧ ಮಹಾಶಿವನ ತಾಣ ಮುರ್ಡೇಶ್ವರಕ್ಕೆ (Murdeshwar) ೧೫ನೇ ವರ್ಷದ ಬೃಹತ್ ಪಾದಯಾತ್ರೆಯನ್ನು (Padayatra) ಹಮ್ಮಿಕೊಳ್ಳಲಾಗಿದೆ
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಎರಡು ಬೈಕ್ಗಳ ನಡುವೆ ಡಿಕ್ಕಿ (Bike collision) ಸಂಭವಿಸಿ ಓರ್ವ ಗಾಯಗೊಂಡ ಘಟನೆ ಭಟ್ಕಳ ಪಟ್ಟಣದಲ್ಲಿ ಶನಿವಾರ ರಾತ್ರಿ ೧೦.೧೫ರ ಸುಮಾರಿಗೆ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಮುರುಡೇಶ್ವರದ (Murudeshwar) ಆರ್.ಎನ್.ಶೆಟ್ಟಿ (R N Shetty) ಪದವಿ ಪೂರ್ವ ಕಾಲೇಜು ಜೆಇಇ ಮೇನ್ಸ್ (JEE Mains) ಪರೀಕ್ಷೆಯಲ್ಲಿ ತನ್ನ ಮೊದಲ ಫಲಿತಾಂಶ ದಾಖಲಿಸಿದೆ.
Read More
