Category: ಸ್ಥಳೀಯ

GSB/ ಜಿ.ಎಸ್.ಬಿ. ಕಲ್ಯಾಣ ಸೇವಾ ಸಮಿತಿ ವಾರ್ಷಿಕೋತ್ಸವ

ಗೌಡ ಸಾರಸ್ವತ ಬ್ರಾಹ್ಮಣ (GSB) ಸಮಾಜ ಕಲ್ಯಾಣ ಸೇವಾ ಸಮಿತಿಯ ೨೭ನೇ ವಾರ್ಷಿಕೋತ್ಸವವು ಜ.೧೯ರಂದು ಭಟ್ಕಳದ ಶ್ರೀ ನಾಗಯಕ್ಷೆ ಧರ್ಮಾರ್ಥ ಸಭಾಭವನದಲ್ಲಿ ಜರುಗಿತು.

Read More

cow protection/ ಭಟ್ಕಳದಲ್ಲಿನ ಗೋ ಹತ್ಯಾ ಪ್ರಕರಣ ಬಿಚ್ಚಿಟ್ಟ ಹಿಂಜಾವೇ

ರಾಜ್ಯದಾದ್ಯಂತ ಗೋಹತ್ಯೆ, ಗೋ ಅಕ್ರಮ ಸಾಗಾಟ ಹಾಗೂ ಗೋವು ಕಳ್ಳತನ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಭಟ್ಕಳ ಘಟಕ ವಿಷಾದ ವ್ಯಕ್ತಪಡಿಸಿದೆ.

Read More

Murudeshwar / ಪೊಲೀಸರ ವಿರುದ್ಧ ಆಟೋ ಚಾಲಕರ ದಿಢೀರ್ ಪ್ರತಿಭಟನೆ

ಮಹತೋಭಾರ ಮುರುಡೇಶ್ವರ (Murudeshwar) ಜಾತ್ರೆಯಲ್ಲಿ ಸೋಮವಾರ ಸಂಜೆ ಆಟೋ ಯೂನಿಯನ್ ಹಾಗೂ ಪೊಲೀಸರ ನಡುವೆ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ.

Read More

BEd College/ ನಾಲ್ಕನೆಯ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ

ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ (BEd College) ೨೦೨೩-೨೦೨೪ ನೇ ಶೈಕ್ಷಣಿಕ ಸಾಲಿನ ಬಿ.ಎಡ್. ೪ನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವು ಶೇಕಡಾ ೧೦೦ರಷ್ಟು ಆಗಿದ್ದು, ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

Read More

Video News

Loading...
error: Content is protected !!