Advertisement

Category: ಸ್ಥಳೀಯ

Pallakki Utsava/ ಮುಂಡಳ್ಳಿ ಅಮ್ಮನವರ ಅಷ್ಟಬಂಧದಲ್ಲಿ ಸಾಂಗವಾಗಿ ನೆರವೇರಿದ ಪಲ್ಲಕ್ಕಿ ಉತ್ಸವ

ಮುಂಡಳ್ಳಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಅಷ್ಟಬಂಧ ಬ್ರಹ್ಮ ಕಲಶೋತ್ಸವ ನಾಲ್ಕನೆಯ ದಿನ ತಾಯಿಯ ಪಲ್ಲಕ್ಕಿ ಉತ್ಸವ (Pallakki Utsava) ನೆರವೇರಿತು.

Read More

PUC result/ ರಾಜ್ಯಕ್ಕೆ ೮ನೇ ರ‍್ಯಾಂಕ್ ಪಡೆದ ಭಟ್ಕಳದ ಸಂಜನಾ

ಭಟ್ಕಳದ  ನ್ಯೂ ಇಂಗ್ಲಿಷ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸಂಜನಾ ನಾಯ್ಕ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ೮ನೇ ರ‍್ಯಾಂಕ್ ಪಡೆದಿದ್ದಾರೆ (PUC result).

Read More

PUC result/ ಭಟ್ಕಳ ಶ್ರೀ ಗುರು ವಿದ್ಯಾಧಿರಾಜ ದಿ ನ್ಯೂ ಇಂಗ್ಲಿಷ್ ಪಿ ಯು ಕಾಲೇಜಿಗೆ ಶೇಕಡಾ ೯೮.೩೬ ಫಲಿತಾಂಶ 

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಭಟ್ಕಳದ (Bhatkal) ಶ್ರೀ ಗುರು ವಿದ್ಯಾಧಿರಾಜ ದಿ ನ್ಯೂ ಇಂಗ್ಲಿಷ್ ಪಿ ಯು ಕಾಲೇಜು ಉತ್ತಮ ಸಾಧನೆ ಮಾಡಿದೆ.

Read More

deported/ ಮುರ್ಡೇಶ್ವರದ ಐವರು ರೌಡಿಗಳ ಗಡಿಪಾರು

ಮುರ್ಡೇಶ್ವರ (Murdeshwar) ಪೊಲೀಸ್ ಠಾಣಾ ವ್ಯಾಪ್ತಿಯ ಐವರು ರೌಡಿ ಅಸಾಮಿಗಳನ್ನು ೬ ತಿಂಗಳ ಅವಧಿಗೆ ವಿವಿಧ ಜಿಲ್ಲೆಗಳಿಗೆ ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ (deported).

Read More

Body found/ ಸಮುದ್ರದಲ್ಲಿ ನಾಪತ್ತೆಯಾದ ಯುವಕನ ಶವ ಪತ್ತೆ

ಮೀನುಗಾರಿಕೆಗೆ ತೆರಳಿದ್ದ ವೇಳೆ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ಒರಿಸ್ಸಾ ರಾಜ್ಯದ ಯುವಕನ ಶವ ಅಳ್ವೆಕೋಡಿ ಬಂದರಿನಲ್ಲಿ ಪತ್ತೆಯಾಗಿದೆ (Body found).

Read More

Video News

Loading...
error: Content is protected !!