Category: ಸ್ಥಳೀಯ

Bhatkal/ ಕೆಲಸ ಮಾಡುತ್ತಿದ್ದ ಲಾಡ್ಜ್ ನಲ್ಲೇ ಯುವಕ ನೇಣಿಗೆ ಶರಣು

ಜೀವನದಲ್ಲಿ ಜಿಗುಪ್ಸೆಗೊಂಡ ಯುವಕ ಸತ್ಕಾರ ಹೋಟೆಲ್ ಪಕ್ಕದಲ್ಲಿರುವ ಆತ ಕೆಲಸ ಮಾಡುತ್ತಿದ್ದ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Read More

Karate Competition/ ಕರಾಟೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ರಾಜ್ಯ ಮಟ್ಟದ ಶಾಲಾ ಆಟೋಟಗಳ ಕರಾಟೆ ಸ್ಪರ್ಧೆಯಲ್ಲಿ (Karate Competition) ಭಟ್ಕಳದ ಆನಂದಾಶ್ರಮ ಕಾನ್ವೆಂಟ್ ಶಾಲೆಯ ರಾಹುಲ ನಾಯ್ಕ ಪ್ರಥಮ ಸ್ಥಾನ ಪಡೆದಿದ್ದಾನೆ.

Read More

Murdeshwar/ ರೈಲಿನಿಂದ ಬಿದ್ದ ಬಾಲಕಿ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರು

ಮುರುಡೇಶ್ವರ (Murudeshwar) ಸಮೀಪ ಚಲಿಸುತ್ತಿದ್ದ ರೈಲಿನಿಂದ ಬಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ (Mangaluru) ವೆನ್ಲಾಕ್ ಆಸ್ಪತ್ರೆಯಲ್ಲಿ (Wenlock hospital) ಸಾವನ್ನಪ್ಪಿರುವ ಘಟನೆ ನಡೆದಿದೆ.

Read More

Video News

Loading...
error: Content is protected !!