elocution competition/ ಆಶುಭಾಷಣ ಸ್ಪರ್ಧೆಯಲ್ಲಿ ಶ್ರೀಧರ ಶೇಟ ಪ್ರಥಮ
ಭಟ್ಕಳ ತಾಲೂಕಿನ ಪ್ರೌಢಶಾಲಾ ಶಿಕ್ಷಕರ ಆಶುಭಾಷಣ ಸ್ಪರ್ಧೆಯಲ್ಲಿ (elocution competition) ಶಿಕ್ಷಕ ಶ್ರೀಧರ ಶೇಟ ಶಿರಾಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಪ್ರೌಢಶಾಲಾ ಶಿಕ್ಷಕರ ಆಶುಭಾಷಣ ಸ್ಪರ್ಧೆಯಲ್ಲಿ (elocution competition) ಶಿಕ್ಷಕ ಶ್ರೀಧರ ಶೇಟ ಶಿರಾಲಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Read Moreಉತ್ತರ ಕನ್ನಡ, ರಾಜಕೀಯ, ಸ್ಥಳೀಯ | 0 |
ಉಪ ಚುನಾವಣೆಯಲ್ಲಿ ತಮ್ಮ ಪಕ್ಷದ ಮೂರೂ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂದು ಮುರುಡೇಶ್ವರದಲ್ಲಿ ಡಿ.ಕೆ ಶಿವಕುಮಾರ (DK Shivakumar) ಹೇಳಿದ್ದು ನಿಜವಾಗಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಕಾಂಗ್ರೆಸ್ (congress) ಪಕ್ಷದ ಅಭ್ಯರ್ಥಿಗಳು ಭರ್ಜರಿಯಾಗಿ ಗೆಲುವು ಸಾಧಿಸಿದ ಹಿನ್ನೆಲೆ ಭಟ್ಕಳದ ಸಂಶುದ್ದೀನ್ ಸರ್ಕಲ್ ನಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ (celebration) ಮಾಡಿದರು.
Read Moreಉತ್ತರ ಕನ್ನಡ, ರಾಯಬಾಗ, ಸ್ಥಳೀಯ | 0 |
ಆಟೋ ರಿಕ್ಷಾ ಡಿಕ್ಕಿಯಾಗಿ (Auto Rikshaw hit) ಸೈಕಲ್ ಹಿಡಿದುಕೊಂಡು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಗಾಯಗೊಂಡ ಘಟನೆ ಭಟ್ಕಳ ತಾಲೂಕಿನ ಮುಂಡಳ್ಳಿಯಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ರಾಜಕೀಯ, ಸ್ಥಳೀಯ | 0 |
ಮತ್ಸ್ಯ ಮೇಳ (Fish festival) ಕಾರ್ಯಕ್ರಮದಲ್ಲಿ ಸಚಿವ ಮಂಕಾಳ ವೈದ್ಯರ ಡ್ಯಾನ್ಸ್ (minister’s dance)ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆ ವ್ಯಕ್ತವಾಗುತ್ತಿದೆ.
Read More