ಚಿತ್ರಾಪುರ ಮಠಕ್ಕೆ ಬಂದಿದ್ದ ಯಶ್-ರಾಧಿಕಾ ದಂಪತಿ
ಭಟ್ಕಳ ತಾಲೂಕಿನ ಶಿರಾಲಿಯ ಚಿತ್ರಾಪುರ ಮಠಕ್ಕೆ ಚಿತ್ರನಟ ಯಶ್ ಹಾಗೂ ರಾಧಿಕಾ ಪಂಡಿತ ದಂಪತಿ ಗುರುವಾರ ಸಂಜೆ 5 ಗಂಟೆಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಶಿರಾಲಿಯ ಚಿತ್ರಾಪುರ ಮಠಕ್ಕೆ ಚಿತ್ರನಟ ಯಶ್ ಹಾಗೂ ರಾಧಿಕಾ ಪಂಡಿತ ದಂಪತಿ ಗುರುವಾರ ಸಂಜೆ 5 ಗಂಟೆಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಬೆಣಂದೂರು ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಟಾಟಾ ಏಸ್ ವಾಹನ ಹಾಗೂ ಆಟೋ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ನಾಲ್ವರ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಜಾಲಿ ಪಟ್ಟಣ ಪಂಚಾಯತನ್ನು ಉದ್ದೇಶಿತ ಭಟ್ಕಳ ನಗರಸಭೆಗೆ ಸೇರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಜಾಲಿ ಭಾಗದ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿ ಪಟ್ಟಣ ಪಂಚಾಯತಗೆ ಮುತ್ತಿಗೆ ಹಾಕಿ ಸ್ಥಳಕ್ಕೆ ತಹಸೀಲ್ದಾರ ಬರಬೇಕೆಂದು ಆಗ್ರಹಿಸಿ ಪ್ರತಿಭಟಿಸಿದ ಘಟನೆ ಬುಧವಾರದಂದು ನಡೆದಿದೆ.
Read Moreಭಟ್ಕಳ ಪಟ್ಟಣದ ಮಣಕುಳಿಯ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಶ್ರೀ ನಾಗಮಾಸ್ತಿ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಫೆ.21 ಮತ್ತು 22ರಂದು ಜರುಗಲಿದೆ. ಈ ನಿಮಿತ್ತ ಫೆ.17ರಂದು ಬೆಳಿಗ್ಗೆ 9.30 ರಿಂದ ನಾಗಸಂಸ್ಕಾರ ಹಮ್ಮಿಕೊಳ್ಳಲಾಗಿದೆ.
Read More