ವೀರ ಸಾವರ್ಕರ ನಾಮಫಲಕ, ಭಗವಾಧ್ವಜ ತೆರವು – ಪಿಡಿಒ ವಿರುದ್ದ ಧರಣಿ ಕುಳಿತ ಪಂಚಾಯತ ಸದಸ್ಯರು
ಭಟ್ಕಳ ತಾಲೂಕಿನ ಹೆಬಳೆ ಗ್ರಾಪಂ ವ್ಯಾಪ್ತಿಯಲ್ಲಿ ವೀರ ಸಾವರ್ಕರ ನಾಮಫಲಕವನ್ನು ಪಿಡಿಓ ಅವರು ಪೋಲಿಸ್ ಬಂದೋಬಸ್ತನಲ್ಲಿ ಶನಿವಾರದಂದು ಏಕಾಏಕಿ ತೆರವುಗೊಳಿಸಿದ್ದನ್ನು ಖಂಡಿಸಿ ಮಂಗಳವಾರದಂದು ಹೆಬಳೆ ಪಂಚಾಯತ ಸದಸ್ಯರು ಪತ್ರಿಭಟನೆ ನಡೆಸಿದ್ದಾರೆ. ಆದರೆ ಅಧಿಕಾರಗಳಿಂದ ಸೂಕ್ತ ಉತ್ತರ ಬಾರದ ಹಿನ್ನೆಲೆ ಪುನಃ ಸಂಜೆ ವೇಳೆ ಧ್ವಜ ಸ್ಥಂಭ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More