Tanzeem Demands/ ನರಸಿಂಹಾನಂದ ಸ್ವಾಮೀಜಿ ಬಂಧನಕ್ಕೆ ತಂಜೀಮ್ ಆಗ್ರಹ
ನರಸಿಂಹಾನಂದ ಸರಸ್ವತಿ ಸ್ವಾಮೀಜಿಯವರನ್ನು ಬಂಧಿಸುವಂತೆ ತಂಜೀಮ್ (Tanzeem demands) ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯವರಿಗೆ ಮನವಿ ಪತ್ರ ಕಳುಹಿಸಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ನರಸಿಂಹಾನಂದ ಸರಸ್ವತಿ ಸ್ವಾಮೀಜಿಯವರನ್ನು ಬಂಧಿಸುವಂತೆ ತಂಜೀಮ್ (Tanzeem demands) ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯವರಿಗೆ ಮನವಿ ಪತ್ರ ಕಳುಹಿಸಿದೆ.
Read Moreಉತ್ತರಪ್ರದೇಶದ ಯತಿ ನರಸಿಂಹಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (complaint registered).
Read Moreಉತ್ತರ ಕನ್ನಡ, ಸ್ಥಳೀಯ | 0 |
ಮಹ್ಮದ್ ಪೈಗಂಬರ ವಿರುದ್ಧ ಸ್ವಾಮೀಜಿ ಹೇಳಿಕೆ ಖಂಡಿಸಿ ಶಾಂತಿಯುತ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸುತ್ತೇವೆ ಎಂದು ತಂಜೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಹೇಳಿದರು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ನಗರದಲ್ಲಿ ಮನೆವೊಂದರ ಮೇಲೆ ದಾಳಿ ನಡೆಸಿ ಕಡವೆ ಮಾಂಸ ಸಹಿತ ಓರ್ವ ವ್ಯಕ್ತಿಯನ್ನು ಅರಣ್ಯ ಅಧಿಕಾರಿಗಳು (forest officers) ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
Temple theft/ ಯಾರೋ ಕಳ್ಳರು ದೇವಸ್ಥಾನವೊಂದರ ಬಾಗಿಲು ಮುರಿದು ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಭಟ್ಕಳದಲ್ಲಿ ನಡೆದಿದೆ.
Read More