Advertisement

Category: ಸ್ಥಳೀಯ

AITM/ ಎಐಟಿಎಂನಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‌-೨೦೨೬: ಆಂತರಿಕ ಸುತ್ತಿನ ಮೌಲ್ಯಮಾಪನ

ಅಂಜುಮನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ (AITM)ನಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‌ ಆಂತರಿಕ ಸುತ್ತಿನ ಮೌಲ್ಯಮಾಪನ ಆಯೋಜಿಸಲಾಯಿತು.

Read More

award/ ಜಿಲ್ಲಾ ಮಟ್ಟದ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿಗೆ ನಿನಾದ ಕಲ್ಚರಲ್ ಅಕಾಡೆಮಿ ಆಯ್ಕೆ

ಭಟ್ಕಳದ (Bhatkal) ನಿನಾದ ಕಲ್ಚರಲ್ ಅಕಾಡೆಮಿಯನ್ನು ಉತ್ತರ ಕನ್ನಡ (Uttara Kannada) ಜಿಲ್ಲಾ ಮಟ್ಟದ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ (award).

Read More

felicitation/ ಕೆಡಿಸಿಸಿ ಬ್ಯಾಂಕ್ ನೌಕರರಿಂದ ಮಂಕಾಳ ವೈದ್ಯಗೆ ಸನ್ಮಾನ

ಮಂಕಾಳ ಎಸ್ ವೈದ್ಯ ಅವರನ್ನು ಕೆಡಿಸಿಸಿ ಬ್ಯಾಂಕ್ ಭಟ್ಕಳ ತಾಲೂಕಿನ ನೌಕರರು ಮಂಗಳವಾರ ಭಟ್ಕಳ ಶಾಖೆಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು (felicitation).

Read More

MP Kageri/ ಬೈಂದೂರಿನಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಯವರ ಆಶೀರ್ವಾದ ಪಡೆದ ಸಂಸದ ಕಾಗೇರಿ

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (MP Kageri) ಅವರು ಬೈಂದೂರಿನಲ್ಲಿ ಚಾತುರ್ಮಾಸ್ಯ ವ್ರತ ನಿರತರಾಗಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಯವರ ಆಶೀರ್ವಾದ ಪಡೆದರು.

Read More

Aadhaar centre/ ಉತ್ತರ ಕನ್ನಡ ಮಧ್ಯಭಾಗದಲ್ಲಿ ಸುಸಜ್ಜಿತ ಆಧಾರ್ ಕಚೇರಿ ಸ್ಥಾಪನೆಗೆ ಆಗ್ರಹ

ಜಿಲ್ಲೆಯ ಮಧ್ಯಭಾಗದಲ್ಲಿ ಆಧಾರ್ ಸೇವಾ ಕೇಂದ್ರ (Aadhar centre) ಸ್ಥಾಪಿಸುವಂತೆ ಆಗ್ರಹಿಸಿ ಭಟ್ಕಳ ಸಾರ್ವಜನಿಕರು ಸಂಸದ ಕಾಗೇರಿಗೆ ಮನವಿ ಸಲ್ಲಿಸಿದರು.

Read More

Video News

Loading...
error: Content is protected !!