Bike seized/ ಅಂದರ ಬಾಹರ ಆಡುತ್ತಿದ್ದವರ ೭ ಬೈಕ್ ವಶಕ್ಕೆ
ಅರಣ್ಯ ಪ್ರದೇಶದಲ್ಲಿ ಅಂದರ ಬಾಹರ ಆಡುತ್ತಿದ್ದ ೭ ಜನರ ಮೋಟಾರ್ ಸೈಕಲ್ ವಶಕ್ಕೆ ಪಡೆದ (Bike seized) ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿತರೆಲ್ಲರೂ ಭಟ್ಕಳ ತಾಲೂಕಿನವರು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಅರಣ್ಯ ಪ್ರದೇಶದಲ್ಲಿ ಅಂದರ ಬಾಹರ ಆಡುತ್ತಿದ್ದ ೭ ಜನರ ಮೋಟಾರ್ ಸೈಕಲ್ ವಶಕ್ಕೆ ಪಡೆದ (Bike seized) ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿತರೆಲ್ಲರೂ ಭಟ್ಕಳ ತಾಲೂಕಿನವರು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮೊಬೈಲ್ ಕಳೆದುಕೊಂಡವರಿಗೆ ಸಿ.ಇ. ಐ. ಆರ್. (Center Equipment Identity Register) ಪೋರ್ಟಲ್ ಮೂಲಕ ಮುರುಡೇಶ್ವರ (Murdeshwar) ಪೊಲೀಸರು ಪತ್ತೆ ಹಚ್ಚಿ (mobile found) ಮಾಲೀಕರಿಗೆ ಹಿಂತಿರುಗಿಸಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಅಂತಾರಾಷ್ಟ್ರೀಯ ಕಡಲ ಸ್ವಚ್ಛತಾ (International Sea Cleanup) ದಿನ ಹಿನ್ನೆಲೆಯಲ್ಲಿ ರವಿವಾರ ಬೆಳಿಗ್ಗೆ ಜಾಲಿ ಸಮುದ್ರ ತೀರವನ್ನು ಸ್ವಚ್ಛ ಮಾಡಲಾಯಿತು (cleanliness).
Read Moreಉತ್ತರ ಕನ್ನಡ, ಸ್ಥಳೀಯ | 0 |
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRP) ಬಿ.ಸಿ ಟ್ರಸ್ಟ್ ಅಡಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳ ಭಟ್ಕಳ ತಾಲೂಕು ಸಮಾವೇಶ (convention) ನಡೆಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಗೊರಟೆ ಪ್ರೌಢಶಾಲಾ ಆಟದ ಮೈದಾನದಲ್ಲಿ ಸೆಪ್ಟೆಂಬರ್ ೨೩ರಂದು ಭಟ್ಕಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ (Dussehra Games) ನಡೆಯಲಿದೆ.
Read More