Category: ಸ್ಥಳೀಯ

Muddu krishna/ ಗಮನಸೆಳೆದ ಮುದ್ದುಕೃಷ್ಣ – ಮುದ್ದು ರಾಧೆ ಸ್ಪರ್ಧೆ

ಭಟ್ಕಳದ ಸೋನಾರಕೇರಿಯ ಜ್ಞಾನೇಶ್ವರಿ ಮಹಿಳಾ ಮಂಡಳಿಯಿಂದ ಕೃಷ್ಣ – ರಾಧೆ, ಯಶೋಧ – ಕೃಷ್ಣ ಸ್ಪರ್ಧೆ (Muddukrishna) ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

Read More

RNS PU College/ ಕ್ರೀಡಾಕೂಟದಲ್ಲಿ ಆರ್.ಎನ್. ಶೆಟ್ಟಿ ಪಪೂ ಕಾಲೇಜು ಸಾಧನೆ

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು (RNS PU College) ದ್ವಿತೀಯ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

Read More

Bomb squad/ ಗಣೇಶ ವಿಸರ್ಜನೆ ಹಿನ್ನೆಲೆ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ

ಬುಧವಾರ ಗಣೇಶ ವಿಸರ್ಜನೆ ಹಿನ್ನಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಪೊಲೀಸ್ ಇಲಾಖೆ ಸೂಕ್ಷ್ಮ ಪ್ರದೇಶದಲ್ಲಿ (sensitive place) ಹದ್ದಿನ ಕಣ್ಣಿಟ್ಟಿದೆ. ಕಾರವಾರದಿಂದ ಆಗಮಿಸಿದ ಬಾಂಬ್ ನಿಷ್ಕ್ರಿಯ ದಳ (bomb squad) ಅಂಕೋಲಾದಿಂದ (Ankola) ಭಟ್ಕಳದವರೆಗೆ ನಡೆಸುತ್ತಿದೆ.

Read More

University Rank/ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿಗೆ ಮತ್ತೊಂದು ರ‍್ಯಾಂಕ್

೨೦೨೩ರ ಬಿಸಿಎ ಪರೀಕ್ಷೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಖಾರ್ವಿ ತೃತೀಯ ರ‍್ಯಾಂಕ್ (university rank) ಪಡೆದಿದ್ದಾರೆ.

Read More

Video News

Loading...
error: Content is protected !!