Election/ ಭಟ್ಕಳ ಪುರಸಭೆಯ ಉಪಾಧ್ಯಕ್ಷರ ಅವಿರೋಧ ಆಯ್ಕೆ
ಚುನಾವಣಾ ಅಧಿಕಾರಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಇಂದು ಮಂಗಳವಾರ ನಡೆದ ಭಟ್ಕಳ ಪುರಸಭೆ ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ (Election) ನೂತನ ಉಪಾಧ್ಯಕ್ಷರಾಗಿ ಮೂಹಿದ್ದೀನ್ ಅಲ್ತಾಫ್ ಖರೂರಿ ಅವಿರೋಧವಾಗಿ ಆಯ್ಕೆಯಾದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಚುನಾವಣಾ ಅಧಿಕಾರಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಇಂದು ಮಂಗಳವಾರ ನಡೆದ ಭಟ್ಕಳ ಪುರಸಭೆ ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ (Election) ನೂತನ ಉಪಾಧ್ಯಕ್ಷರಾಗಿ ಮೂಹಿದ್ದೀನ್ ಅಲ್ತಾಫ್ ಖರೂರಿ ಅವಿರೋಧವಾಗಿ ಆಯ್ಕೆಯಾದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಎಐಎಂಸಿಎ ಕಾಲೇಜಿನ ವಿದ್ಯಾರ್ಥಿನಿ ನಜಾದಾ ಇಕ್ಕೇರಿ ಧಾರವಾಡ ವಿಶ್ವವಿದ್ಯಾಲಯ ನಡೆಸಿದ ಬಿಸಿಎ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ (University Rank) ಗಳಿಸಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಓಸಿ ಮಟಕಾ ಜೂಜಾಟ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು ೧೪೦೦ ರೂ. ನಗದು ಸಹಿತ ವಶಕ್ಕೆ (Arrested) ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ (Case Registered).
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ಕಸಾಪ ಹಾಗೂ ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಸಹಯೋಗದಲ್ಲಿ ಭಾಷಣ ಸ್ಪರ್ಧೆ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆ (Competition) ಜರಗಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ನಾರಾಯಣ ಗುರು ಜಯಂತ್ಯುತ್ಸವದ ಅಂಗವಾಗಿ ಭಟ್ಕಳ ತಾಲೂಕಿನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ “ಸಾಮಾಜಿಕ ಪರಿವರ್ತನೆಯಲ್ಲಿ ನಾರಾಯಣ ಗುರುಗಳ ಚಿಂತನೆ” ಎಂಬ ವಿಷಯದ ಕುರಿತು ಭಾಷಣ ಸ್ಪರ್ಧೆ (competition) ಏರ್ಪಡಿಸಲಾಗಿದೆ.
Read More
