ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ವಿದ್ಯಾರ್ಥಿಗಳು !
ಭಟ್ಕಳದ ವಿದ್ಯಾಭಾರತಿ ಇಂಗ್ಲಿಷ ಮೀಡಿಯಂ ಶಾಲಾ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಭತ್ತದ ನಾಟಿ ಮಾಡಿಸುವ ಮೂಲಕ ಕೃಷಿ ಶಿಕ್ಷಣವನ್ನು ನೀಡಲಾಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ವಿದ್ಯಾಭಾರತಿ ಇಂಗ್ಲಿಷ ಮೀಡಿಯಂ ಶಾಲಾ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಭತ್ತದ ನಾಟಿ ಮಾಡಿಸುವ ಮೂಲಕ ಕೃಷಿ ಶಿಕ್ಷಣವನ್ನು ನೀಡಲಾಯಿತು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಸವಾರರಿಬ್ಬರೂ ಗಾಯಗೊಂಡ ಘಟನೆ ಭಟ್ಕಳದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನಾದ್ಯಂತ ಕಳೆದ ಎರಡ್ಮೂರು ದಿನಗಳಿಂದ ವರುಣಾರ್ಭಟ ಜೋರಾಗಿದೆ. ರವಿವಾರ ಬೆಳ್ಳಿಗ್ಗೆಯಿಂದ ಕೂಡ ಸುರಿಯುತ್ತಿರುವ ಗಾಳಿಮಳೆಗೆ ಜನರ ಜೀವನ ಅಸ್ತವ್ಯಸ್ತಗೊಂಡಿದೆ.
Read Moreಭಟ್ಕಳ ತಾಲೂಕಿನ ಬೆಳಕೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರಚಿಕಿತ್ಸೆಯ ಶಿಬಿರ ಯಶಸ್ವಿಯಾಗಿ ನಡೆಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ವತಿಯಿಂದ ಹಳೆಯ ಪಿಂಚಣಿ ಜಾರಿಗೆ ಆಗ್ರಹಿಸಿ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
Read More

