Advertisement

Category: ಸ್ಥಳೀಯ

ವಿಜಯೋತ್ಸವ ವೇಳೆ ಟ್ರಾಫಿಕ್ ಜಾಮ್; ಲಾಠಿ ಬೀಸಿದ ಪೊಲೀಸರು

ಭಾರತ ಕ್ರಿಕೆಟ್ ತಂಡ‌ ವೆಸ್ಟ್ ಇಂಡೀಸ್ ನಲ್ಲಿ ನಡೆದ ಟಿ೨೦ ವಿಶ್ವಕಪ್ ಗೆದ್ದ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಕ್ರೀಡಾಭಿಮಾನಿಗಳು ವಿಜಯೋತ್ಸವ ಆಚರಿಸಿದರು.

Read More

ಜನಸ್ಪಂದನ ಕಾರ್ಯಕ್ರಮದಲ್ಲಿ ೩೬ ಅರ್ಜಿ ಸ್ವೀಕೃತ

ಭಟ್ಕಳ ತಾಲೂಕಿನ ಬೆಳಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೊಮ್ಮನಕೆರೆಯ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ೩೬ ಅರ್ಜಿ ಸ್ವೀಕೃತಗೊಂಡಿವೆ.

Read More

ನ್ಯಾಯಬೆಲೆ ಅಂಗಡಿಯಲ್ಲಿ ಯುವಕನಿಗೆ ಕಡಿದ ನಾಗರ ಹಾವು

ಭಟ್ಕಳ: ತಾಲೂಕಿನ ಬೆಳ್ಕೆ ನ್ಯಾಯಬೆಲೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವನಿಗೆ ನಾಗರ ಹಾವು ಕಡಿದಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.

Read More

ಗೊರಟೆ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ

ಭಟ್ಕಳ ತಾಲೂಕಿನ ಗೊರಟೆ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸರ್ಪನಕಟ್ಟೆ ವಲಯದ ಆಶ್ರಯದಲ್ಲಿ ಜರುಗಿತು.

Read More

Video News

Loading...
error: Content is protected !!