Advertisement

Category: ಸ್ಥಳೀಯ

ಸಾಲ ವಸೂಲಿಗೆ ಹೋದಾಗ ಹೊಡೆದಾಟ; ದೂರು – ಪ್ರತಿದೂರು

ಸಾಲ ವಸೂಲಿಗೆ ತೆರಳಿದ ಸೇಂಟ್ ಮಿಲಾಗ್ರೀಸ್ ಸಿಬ್ಬಂದಿ ಸಾಲಗಾರನಿಗೆ ಕೆಟ್ಟ ಶಬ್ದದಿಂದ ಬೈದು, ಆತನ ಮೇಲೆ ಹಲ್ಲೆ ನಡೆಸಿರುವ ಘಟನೆ ಭಟ್ಕಳದಲ್ಲಿ ನಡೆದಿದೆ.

Read More

ವಾಲಿಬಾಲ್ ಪಂದ್ಯಾವಳಿ ; ಕುಮಟಾದ ಡಾ. ಎ.ವಿ.ಬಾಳಿಗಾ ಕಾಲೇಜು ಚಾಂಪಿಯನ್

ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಅಂತರ್ ಮಹಾವಿದ್ಯಾಲಯಗಳ ಮತ್ತು ತೃತೀಯ ವಲಯ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿ ನಡೆಯಿತು.

Read More

ಮುರುಡೇಶ್ವರದ ಬೀನಾ ವೈದ್ಯ ಶಾಲೆಗೆ ಎರಡು ಪ್ರಶಸ್ತಿ

೨೦೨೩-೨೪ನೇ ಶೈಕ್ಷಣಿಕ ವರ್ಷದಲ್ಲಿ ನವದೆಹಲಿಯ “ಸಿಲ್ವರ್ ಝೋನ್  ಫೌಂಡೇಶನ್’ ಏಷ್ಯಾ ಖಂಡದಾದ್ಯಂತ ಆಯೋಜಿಸಿದ ‘ವರ್ಲ್ಡ್ ಬಿಗ್ಗೆಸ್ಟ್ ಇಂಟರ್‌ನ್ಯಾಷನಲ್ ಒಲಂಪಿಯಾಡ್’ ಪರೀಕ್ಷೆಯಲ್ಲಿ ಮುರುಡೇಶ್ವರದ ಬೀನಾ ವೈದ್ಯ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್ ಅತ್ಯುನ್ನತ ಸಾಧನೆ ಮಾಡಿದೆ.

Read More

ಶ್ರೀ ಗುರು ವಿದ್ಯಾಧಿರಾಜ ಪಿಯು ಕಾಲೇಜಿನಲ್ಲಿ ಯೋಗ ದಿನಾಚರಣೆ

ಶಾರೀರಿಕ ಮತ್ತು ಮಾನಸಿಕವಾಗಿ ಸಧೃಢರಾಗಲು ಯೋಗ  ಸಹಕಾರಿ ಎಂದು ಶ್ರೀ ಗುರು ವಿದ್ಯಾಧಿರಾಜ ಪಿಯು ನ್ಯೂ ಇಂಗ್ಲೀಷ್ ಪಿ.ಯು. ಕಾಲೇಜಿನ  ಪ್ರಾಂಶುಪಾಲ ಡಾ. ವಿರೇಂದ್ರ ವಿ. ಶ್ಯಾನಭಾಗ ಹೇಳಿದರು.

Read More

ಗಾಳಿಮಳೆಗೆ ವಿವಿಧೆಡೆ ಆಸ್ತಿಪಾಸ್ತಿಗಳಿಗೆ ಹಾನಿ

ಭಟ್ಕಳ ತಾಲೂಕಿನಾದ್ಯಂತ ಬುಧವಾರ ಬೆಳಿಗ್ಗೆಯಿಂದ ಸುರಿಯುತ್ತಿರುವ ಗಾಳಿಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ ಪರಿಣಾಮ ಜನರು ತೊಂದರೆ ಅನುಭವಿಸಿದ್ದಾರೆ. ಗಾಳಿಮಳೆಗೆ ವಿವಿಧೆಡೆ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ.

Read More

Video News

Loading...
error: Content is protected !!