ಸಾಕು ನಾಯಿಗೆ ವಿಧಿವತ್ತಾಗಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ
ಕುಟುಂಬದ ಸದಸ್ಯನಂತಿದ್ದ ಮೃತ ಸಾಕು ನಾಯಿಗೆ ವಿಧಿವತ್ತಾಗಿ ವೈದ್ಯ ಕುಟುಂಬ ಅಂತ್ಯಸಂಸ್ಕಾರ ನೆರವೇರಿಸಿದ ಘಟನೆ ಭಟ್ಕಳ ತಾಲೂಕಿನ ಬೈಲೂರು ಗ್ರಾಮದಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಕುಟುಂಬದ ಸದಸ್ಯನಂತಿದ್ದ ಮೃತ ಸಾಕು ನಾಯಿಗೆ ವಿಧಿವತ್ತಾಗಿ ವೈದ್ಯ ಕುಟುಂಬ ಅಂತ್ಯಸಂಸ್ಕಾರ ನೆರವೇರಿಸಿದ ಘಟನೆ ಭಟ್ಕಳ ತಾಲೂಕಿನ ಬೈಲೂರು ಗ್ರಾಮದಲ್ಲಿ ನಡೆದಿದೆ.
Read Moreತ್ಯಾಗ, ಬಲಿದಾನದ ಸಂಕೇತವಾದ ಇಸ್ಲಾಮ್ ಧರ್ಮೀಯರ ಪವಿತ್ರ ಬಕ್ರೀದ್ ಹಬ್ಬದ ನಿಮಿತ್ತ ಭಟ್ಕಳ ತಾಲೂಕಿನಾದ್ಯಂತ ಸೋಮವಾರ ಸಾಮೂಹಿಕ ಪ್ರಾರ್ಥನೆ ನಡೆಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ತೇರ್ಗಡೆಗೊಂಡ ಜಿ.ಎಸ್.ಬಿ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಶ್ರೀ ಶಾಂತೇರಿ ಕಾಮಾಕ್ಷಿ ಸಭಾಗೃಹದಲ್ಲಿ ಜರುಗಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಶಿರಾಲಿ ಸಾರದಹೊಳೆಯ ಹಳೆಕೋಟೆ ಹನುಮಂತ ದೇವಸ್ಥಾನದ ಸಭಾಂಗಣದಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಚಲಿಸುತ್ತಿದ್ದ ಬೈಕಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ ಶಿರಾಲಿ ಚಿತ್ರಾಪುರ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
Read More

