Advertisement

Category: ಸ್ಥಳೀಯ

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿ, ಬಸ್ ನಿಲ್ದಾಣಕ್ಕೆ ಮುತ್ತಿಗೆ

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ವಿದ್ಯಾರ್ಥಿನಿ ಗಾಯಗೊಂಡ ಘಟನೆ ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

Read More

ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಧೀಶರು ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಬುಧವಾರ ಆಚರಿಸಲಾಯಿತು.

Read More

ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಸಚಿವ ಮಂಕಾಳ ವೈದ್ಯ

ಉಸ್ತುವಾರಿ ಸಚಿವ ಮಂಕಾಳ ವೈದ್ಯ ಬೀನಾ ವೈದ್ಯ ಇಂಟರನ್ಯಾಷನಲ್ ಶಾಲೆಯಲ್ಲಿ ಮಕ್ಕಳ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.

Read More

ವೃಕ್ಷಲಕ್ಷ ಆಂದೋಲನ ಆಶ್ರಯದಲ್ಲಿ ರಾಜ್ಯ ಸಮ್ಮೇಳನ ಜೂ.೨೩ರಂದು

ಶಿರಸಿಯ ವೃಕ್ಷಲಕ್ಷ ಆಂದೋಲನ ಆಶ್ರಯದಲ್ಲಿ ಪರಿಸರ ಸಂರಕ್ಷಣೆ-ಸುಸ್ಥಿರ ಅಭಿವೃದ್ಧಿ ರಾಜ್ಯ ಸಮ್ಮೇಳನವನ್ನು ಜೂ.೨೩ರಂದು ರವಿವಾರ ಶಿರಸಿಯ ಶ್ರೀ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

Read More

Video News

Loading...
error: Content is protected !!