ಭಾರತೀಯ ಜನತಾ ಪಾರ್ಟಿ, ಹಿಂದೂ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ
ಶನಿವಾರದಂದು ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಶನಿವಾರದಂದು ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದಲ್ಲಿ ಅಕ್ರಮವಾಗಿ ಗೋ ಸಾಗಾಟ ನಡೆಯುತ್ತಿದೆ ಎಂದು ಭಟ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ ಆರೋಪಿಸಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಸಚಿವರ ಬಾಲ ಬಂಟರು ಅರಣ್ಯ ಜಾಗ, ಕಂದಾಯ ಜಾಗ ಒತ್ತುವರಿ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಸುನೀಲ ನಾಯ್ಕ ಭಟ್ಕಳದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
Read Moreಭಟ್ಕಳ: ಪಟ್ಟಣದ ನೆಹರು ರಸ್ತೆಯಲ್ಲಿರುವ ಶ್ರೀ ಶಾಂತೇರಿ ಕಾಮಾಕ್ಷಿ ದೇವಸ್ಥಾನದಲ್ಲಿ ೨೧ನೇ ಪುನರ್ ಪ್ರತಿಷ್ಠಾ ವರ್ಧಂತಿ ಉತ್ಸವ ಭಕ್ತರ ಹರ್ಷೋದ್ಘಾರಗಳ ನಡುವೆ ಅತಿ ವಿಜೃಂಭಣೆಯಿಂದ ಶುಕ್ರವಾರ ಸಂಪನ್ನಗೊಂಡಿತು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಹಿಂಸಾತ್ಮಕವಾಗಿ ಕೋಣಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.
Read More

